Central Jail Expose: ದುಡ್ಡು ಕೊಟ್ಟರೆ ಜೈಲಲ್ಲಿ ಐಷಾರಾಮಿ ವ್ಯವಸ್ಥೆ, ರೌಡಿಗಳ ದರ್ಬಾರ್ ನೋಡಿ!

Central Jail Expose: ದುಡ್ಡು ಕೊಟ್ಟರೆ ಜೈಲಲ್ಲಿ ಐಷಾರಾಮಿ ವ್ಯವಸ್ಥೆ, ರೌಡಿಗಳ ದರ್ಬಾರ್ ನೋಡಿ!

Published : Feb 01, 2022, 05:33 PM ISTUpdated : Feb 01, 2022, 05:53 PM IST

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ (Central Jail) ಅಕ್ರಮ ಚಟುವಟಿಕೆ ಕುರಿತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನಿರಂತರವಾಗಿ ಸುದ್ದಿಪ್ರಸಾರ ಮಾಡಿತ್ತು. ಇಲ್ಲಿನ ಕೈದಿಗಳು ಜೈಲು ಸಿಬ್ಬಂದಿಗೆ ಗರಿಗರಿ ನೋಟುಗಳನ್ನು ಕೊಡುತ್ತಿರುವ ಕೆಲ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. 

ಬೆಂಗಳೂರು (ಫೆ. 01): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ (Central Jail) ಅಕ್ರಮ ಚಟುವಟಿಕೆ ಕುರಿತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನಿರಂತರವಾಗಿ ಸುದ್ದಿಪ್ರಸಾರ ಮಾಡಿತ್ತು. ಇಲ್ಲಿನ ಕೈದಿಗಳು ಜೈಲು ಸಿಬ್ಬಂದಿಗೆ ಗರಿಗರಿ ನೋಟುಗಳನ್ನು ಕೊಡುತ್ತಿರುವ ಕೆಲ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. 

ಕೈದಿಗಳು ನೀಡುವ ಹಣದಾಸೆಗೆ ಜೈಲು ಸಿಬ್ಬಂದಿ ಟೀವಿ, ಫ್ಯಾನ್‌, ಟೇಬಲ್‌ ಸೇರಿದಂತೆ ಹಲವು ಸವಲತ್ತುಗಳನ್ನು ನೀಡುತ್ತಿದ್ದಾರೆ. ಕೈದಿಗಳು ಮದ್ಯ, ಗಾಂಜಾ, ಗುಟ್ಕಾ, ಬೀಡಿ, ಸಿಗರೆಟು, ತಮ್ಮಿಷ್ಟದ ಆಹಾರ ಸೇವಿಸಿಕೊಂಡು ಐಷಾರಾಮಿಯಾಗಿ ಕಾಲ ಕಳೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ಶಂಕಿತ ಉಗ್ರ ನಾಸೀರ್‌ ಹಾಗೂ ರೌಡಿಗಳು ಸೇರಿದಂತೆ ಹಲವರು ರಾಜಾತಿಥ್ಯ ಪಡೆದಿದ್ದಾರೆ. ಇವರಿಗಾಗಿಯೇ ಜೈಲನಲ್ಲಿಯೇ ತಯಾರಾಗುತ್ತಿತ್ತು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬಳಿ ಎಚ್ಚೆತ್ತ ಗೃಹ ಇಲಾಖೆ ತನಿಖೆಗೆ ಆದೇಶಿಸಿದೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more