ಬಿಕ್ಲ ಮರ್ಡರ್​​ ಸೀಕ್ರೆಟ್​​, ರೌಡಿ ಬಿಕ್ಲನ ಕೊಲೆ ಹಿಂದೆ ಪೊಲೀಸ್ ನೆರಳು?

ಬಿಕ್ಲ ಮರ್ಡರ್​​ ಸೀಕ್ರೆಟ್​​, ರೌಡಿ ಬಿಕ್ಲನ ಕೊಲೆ ಹಿಂದೆ ಪೊಲೀಸ್ ನೆರಳು?

Published : Jul 19, 2025, 07:14 PM IST
ಬಿಕ್ಲ ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕರ ಹೆಸರು ತಳಕು ಹಾಕಿಕೊಂಡಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಹಂತಕರಿಗೆ ಬಿಕ್ಲ ಶಿವನ ಲೊಕೇಷನ್ ಶೇರ್ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಬೆಂಗಳೂರು (ಜು.19): ಅದು ಇತ್ತಿಚೆಗೆ ನಡೆದ ಡೆಡ್ಲಿ ಮರ್ಡರ್​ ಕೇಸ್​​.. ಆ ಕೇಸ್‌ನಲ್ಲಿ ಬಿಜೆಪಿಯ ಪ್ರಭಾವಿ ಶಾಸಕರ ಹೆಸರೂ ಕೂಡ ತಳಕು ಹಾಕಿಕೊಂಡಿದೆ.ಯೆಸ್‌.. ನಾವು ಮಾತನ್ನಾಡುತ್ತಿರೋದು ಬಿಕ್ಲ ಶಿವನ ಮರ್ಡರ್​​ ಪ್ರಕರಣದ ಬಗ್ಗೆ.

ಆವತ್ತು ತನ್ನ ಮನೆ ಎದುರಲ್ಲೇ ಬಿಕ್ಲ ಬರ್ಬರವಾಗಿ ಕೊಲೆಯಾಗಿ ಹೋಗಿದ್ದ. ತನಿಖೆ ಆರಂಭಿಸಿದ್ದ ಪೊಲೀಸರು FIRನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಹೆಸರನ್ನೂ ಸೇರಿಸಿಬಿಟ್ಟಿದ್ದರು. ಪ್ರಕರಣ ಸೆನ್ಸೇಶನ್​ ಕ್ರಿಯೇಟ್​​ ಮಾಡುತ್ತಿರುವಾಗಲೇ ಈಗ ಇದೇ ಕೇಸ್​​ ಬಗ್ಗೆ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ.

ಪೊಲೀಸ್​ ಅಧಿಕಾರಿಯೊಬ್ಬ ಹಂತಕರಿಗೆ ಬಿಕ್ಲ ಶಿವನ ಲೊಕೇಷನ್ ಶೇರ್​​ ಮಾಡಿದ್ದರ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಹಾಗಾದ್ರೆ ಬಿಕ್ಲನ ಮರ್ಡರ್​ನಲ್ಲಿ ಪೊಲೀಸರೂ ಇನ್ವಾಲ್ವ್​​ ಆಗಿದ್ರಾ..?

 

 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more