ಪೊಲೀಸರಿಗೆ ಸಿಗದ ಸ್ಯಾಂಟ್ರೋ ರವಿ: 'ಪತ್ನಿ ಪೀಡಕ'ನನ್ನು ಬಿಟ್ಟು ಉಳಿದವರ ವಿಚಾರಣೆ ನಡೆಸಿದ ಖಾಕಿ

ಪೊಲೀಸರಿಗೆ ಸಿಗದ ಸ್ಯಾಂಟ್ರೋ ರವಿ: 'ಪತ್ನಿ ಪೀಡಕ'ನನ್ನು ಬಿಟ್ಟು ಉಳಿದವರ ವಿಚಾರಣೆ ನಡೆಸಿದ ಖಾಕಿ

Published : Jan 09, 2023, 03:37 PM IST

ರೌಡಿಶೀಟರ್‌ ಸ್ಯಾಂಟ್ರೋ ರವಿ ವಿರುದ್ಧ ಕೇಸ್‌ ದಾಖಲಾಗಿ 7 ದಿನಗಳಾದ್ರೂ, ಆತ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ.
 

ಸ್ಯಾಂಟ್ರೋ ರವಿ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು,  ಮದುವೆ ಮಾಡಿಸಿದ್ದ ಪೂಜಾರಿಯ ವಿಚಾರಣೆಯನ್ನು ಕೂಡ ಮಾಡಲಾಗಿದೆ. ಮತ್ತು ಭರಿಸುವ ಔಷಧಿ ಹಾಗೂ ಜ್ಯೂಸ್‌ ನೀಡಿದ್ದವನ ವಿಚಾರಣೆ ಕೂಡ ನಡೆಸಿದ್ದಾರೆ. ಸ್ಯಾಂಟ್ರೋ ರವಿ ಎರಡನೇ ಪತ್ನಿಯಿಂದ ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಯಾಂಟ್ರೋ ರವಿ ಮನೆಯಲ್ಲಿ ಹುಡುಗಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ. ಬೆಂಗಳೂರಿನ ಜೆಪಿ ನಗರದಲ್ಲೂ ದೂರು ದಾಖಲಾಗಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more