ಬಿಜೆಪಿ ಮೂಲಕ ರಾಜಕೀಯ ಎಂಟ್ರಿಗೆ ರೌಡಿ ಸೈಲೆಂಟ್ ಸುನೀಲ ಸಿದ್ಧತೆ? ಯಾವ ಕ್ಷೇತ್ರ?

ಬಿಜೆಪಿ ಮೂಲಕ ರಾಜಕೀಯ ಎಂಟ್ರಿಗೆ ರೌಡಿ ಸೈಲೆಂಟ್ ಸುನೀಲ ಸಿದ್ಧತೆ? ಯಾವ ಕ್ಷೇತ್ರ?

Published : Nov 28, 2022, 02:32 PM ISTUpdated : Nov 28, 2022, 03:17 PM IST

ರಾಜ್ಯದ ಸಿಸಿಬಿ ಪಟ್ಟಿಯಲ್ಲಿರುವ ಸೈಲೆಂಟ್‌ ಸುನೀಲ ನಾಪತ್ತೆಯಾಗಿದ್ದಾನೆ ಎಂದು ತೋರಿಸಲಾಗಿದೆ. ಬೆಂಗಳೂರಿನಲ್ಲಿ ರಕ್ತ ಹರಿಸಿದ್ದ ಸೈಲೆಂಟ್‌ ಸುನೀಲ ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದಾನೆ.

ಬೆಂಗಳೂರು (ನ.28): ರಾಜ್ಯದ ಸಿಸಿಬಿ ಪಟ್ಟಿಯಲ್ಲಿರುವ ಸೈಲೆಂಟ್‌ ಸುನೀಲನ ನಾಪತ್ತೆಯಾಗಿದ್ದಾನೆ ಎಂದು ತೋರಿಸಲಾಗಿದೆ. ಬೆಂಗಳೂರಿನಲ್ಲಿ ರಕ್ತ ಹರಿಸಿದ್ದ ಸೈಲೆಂಟ್‌ ಸುನೀಲ ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದಾನೆ. ಈ ಹಿಂದೆ ತಮಿಳುನಾಡಿಗೆ ಹೋಗಿ ತಲೆಮರಸಿಕೊಂಡಿದ್ದನು. ಈಗ ರಾಜಕಾರಣಕ್ಕೆ ಬರುವ ಉದ್ದೇಶದಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾನೆ. ಚಾಮರಾಜಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಿ ಬಿಜೆಪಿ ಹಿರಿಯ ನಾಯಕರೊಂದಿಗೆ ವೇದಿಕೆ ಹಂಚಿಕೊಂಡಿದ್ದಾನೆ. ಮುಂದಿನ ದಿನಗಳಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಜಮೀರ್‍‌ ಅಹಮದ್‌ ವಿರುದ್ಧ ಸ್ಪರ್ಧೆಗೆ ಯೋಜನೆ ರೂಪಿಸಿದ್ದಾನಾ ಎನ್ನುವುದನ್ನುಕಾದುನೋಡಬೇಕಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more