ಡ್ರಗ್ಸ್‌ ಮಾಫಿಯಾ: ಸಿಸಿಬಿ ನೋಟಿಸ್ ಬಗ್ಗೆ ನಿರೂಪಕ ಅಕುಲ್‌ ಬಾಲಾಜಿ ಹೇಳಿದ್ದು ಹೀಗೆ

ಡ್ರಗ್ಸ್‌ ಮಾಫಿಯಾ: ಸಿಸಿಬಿ ನೋಟಿಸ್ ಬಗ್ಗೆ ನಿರೂಪಕ ಅಕುಲ್‌ ಬಾಲಾಜಿ ಹೇಳಿದ್ದು ಹೀಗೆ

Published : Sep 18, 2020, 08:13 PM IST

ಮಾಜಿ ಶಾಸಕ ಆರ್ ವಿ .ದೇವರಾಜ್ ಅವರ ಪುತ್ರ ಯುವರಾಜ್, ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂತೋಷ್‌ ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿ ಅವರಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ರವಾನಿಸಿದ್ದಾರೆ.  ಇನ್ನು ಈ ಬಗ್ಗೆ ಅಕುಲ್ ಬಾಲಾಜಿ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳುರು, (ಸೆ.18);  ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಮತ್ತೆ  ಮೂವರಿಗೆ ನೋಟಿಸ್ ನೀಡಿದೆ. ಕಾಟನ್ ಪೇಟೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಸ್ಯಾಂಡಲ್ ವುಡ್ ನ ಮೂವರಿಗೆ ನೋಟಿಸ್ ನೀಡಿದೆ.

ಡ್ರಗ್ಸ್‌ ಮಾಫಿಯಾ: ಕಾಂಗ್ರೆಸ್ ನಾಯಕ, ಬಿಜೆಪಿ ಸಂಸದರ ಅಳಿಯನಿಗೆ ಸಂಕಷ್ಟ..! 

ಮಾಜಿ ಶಾಸಕ ಆರ್ ವಿ .ದೇವರಾಜ್ ಅವರ ಪುತ್ರ ಯುವರಾಜ್, ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂತೋಷ್‌ ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿ ಅವರಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ರವಾನಿಸಿದ್ದಾರೆ.  ಇನ್ನು ಈ ಬಗ್ಗೆ ಅಕುಲ್ ಬಾಲಾಜಿ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!