ಸಂಬಂಧಿ ಮೇಲೆ ಹಲ್ಲೆ ಮಾಡಿದ್ರಾ ರಾಜು  ತಾಳಿಕೋಟೆ? ಏನಿದು ಪ್ರಕರಣ

ಸಂಬಂಧಿ ಮೇಲೆ ಹಲ್ಲೆ ಮಾಡಿದ್ರಾ ರಾಜು  ತಾಳಿಕೋಟೆ? ಏನಿದು ಪ್ರಕರಣ

Published : Sep 14, 2021, 05:47 PM ISTUpdated : Sep 14, 2021, 08:07 PM IST

* ಹಾಸ್ಯನಟ ರಾಜು ತಾಳಿಕೋಟೆಯಿಂದ ಸಂಬಂಧಿ ಮೇಲೆ ಹಲ್ಲೆ?
* ಅಳಿಯನ ಸಂಸಾರ ಸರಿ ಮಾಡಲು ಹೋದಾಗ ಘಟನೆ ನಡೆಯಿತಾ?
* ತಮಗೂ ಪ್ರಾಣ ಬೆದರಿಕೆ ಇದೆ ಎಂದ ರಾಜು  ತಾಳೀಕೋಟೆ
* ನನ್ನ ಹಣೆಗೆ  ಬಂದೂಕಿಟ್ಟು ಜೀವ ಬೆದರಿಕೆ ಹಾಕಿದ್ದಾರೆ ಎಂದ ತಾಳಿಕೋಟೆ

 

ವಿಜಯಪುರ(ಸೆ. 14) ಹಾಸ್ಯನಟ ರಾಜು ತಾಳಿಕೋಟೆ  ತಮ್ಮ ಸಂಬಂಧಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ಕನ ಮಗನ ಪತ್ನಿ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ  ಬಂದಿದೆ.

ಮಹಿಳೆಯನ್ನು ಬೆತ್ತಲಾಗಿ ಹಿಂಸಿಸಿದ  ಯಾದಗಿರಿಯ ಭಯಾನಕ ಕೃತ್ಯದ ಹಿಂದಿನ ಕಿರಾಕರು

ಸನಾ ಕರಜಗಿ ಎಂಬ ಮಹಿಳೆ ಮೇಲೆ ಹಲ್ಲೆ ಮಾಡಿದ್ರಾ? ಎಂಬ ಪ್ರಶ್ನೆ ಎದ್ದಿದೆ. ಇನ್ನೊಂದು ಕಡೆ ರಾಜು ತಾಳಿಕೋಟೆ ಸಹ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ತಮಗೂ ಜೀವ ಬೆದರಿಕೆ ಇದೆ ಎಂದಿದ್ದಾರೆ. ಅಕ್ಕನ ಮಗನ ಹೆಂಡತಿ ಅಕ್ರಮ ಸಂಬಂಧ ಹೊಂದಿದ್ದಳು ಎಂಬುದು ಈ ಘಟನೆಗೆ ಮೂಲ ಕಾರಣ.  ಹಲ್ಲೆಗೆ ಒಳಗಾಗಿದ್ದಾರೆ ಎನ್ನುವ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. 

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ