ಡ್ರಗ್‌ ಕೇಸ್‌ಗೆ ಟ್ವಿಸ್ಟ್: ಆದಿತ್ಯ ಆಳ್ವಾ ಎಸ್ಕೇಪ್ ಆಗಲು ಸಹಕರಿಸಿದ್ದು ಇದೇ ಅಧಿಕಾರಿ..?

ಡ್ರಗ್‌ ಕೇಸ್‌ಗೆ ಟ್ವಿಸ್ಟ್: ಆದಿತ್ಯ ಆಳ್ವಾ ಎಸ್ಕೇಪ್ ಆಗಲು ಸಹಕರಿಸಿದ್ದು ಇದೇ ಅಧಿಕಾರಿ..?

Published : Oct 23, 2020, 11:04 AM ISTUpdated : Oct 23, 2020, 11:39 AM IST

ಸ್ಯಾಂಡಲ್‌ವುಡ್‌ ಡ್ರಗ್‌ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾ ಬಗ್ಗೆ ಸ್ಫೋಟಕ ವಿಚಾರ ಹೊರ ಬಿದ್ದಿದೆ. FIR ದಾಖಲಾದ ದಿನ ಆದಿತ್ಯ ಬೆಂಗಳೂರಿನಲ್ಲಿಯೇ ಇದ್ದ ಎನ್ನಲಾಗಿದೆ. ಸ್ನೇಹಿತ ರಿಕ್ಕಿ ರೈ ಮನೆಯಲ್ಲಿ ಸೇಫ್ ಆಗಿ ಅವಿತಿದ್ದ ಎನ್ನಲಾಗಿದೆ.

ಬೆಂಗಳೂರು (ಅ. 23): ಸ್ಯಾಂಡಲ್‌ವುಡ್‌ ಡ್ರಗ್‌ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾ ಬಗ್ಗೆ ಸ್ಫೋಟಕ ವಿಚಾರ ಹೊರ ಬಿದ್ದಿದೆ. FIR ದಾಖಲಾದ ದಿನ ಆದಿತ್ಯ ಬೆಂಗಳೂರಿನಲ್ಲಿಯೇ ಇದ್ದ ಎನ್ನಲಾಗಿದೆ. ಸ್ನೇಹಿತ ರಿಕ್ಕಿ ರೈ ಮನೆಯಲ್ಲಿ ಸೇಫ್ ಆಗಿ ಅವಿತಿದ್ದ ಎನ್ನಲಾಗಿದೆ.

ತನಿಖೆಯ ಅಪ್‌ಡೇಟ್‌ಗಾಗಿ ರಿಕ್ಕಿ ರೈ ಫೋನ್ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಅರೆಸ್ಟ್ ಆಗೋದು ಪಕ್ಕಾ ಎನ್ನುತ್ತಿದ್ದಂತೆ ಅಕ್ಕನಿಗೆ ಕರೆ ಮಾಡಿ, ಕೂಡಲೇ ಮುಂಬೈಗೆ ಪರಾರಿಯಾಗಿದ್ದ. ಅಲ್ಲಿಗೂ ಅಧಿಕಾರಿಗಳು ಬರುತ್ತಾರೆ ಎಂದು ತಿಳಿದು, ಅಲ್ಲಿಂದಲೂ ಪರಾರಿಯಾಗಿದ್ದ. ಆದಿತ್ಯ ಆಳ್ವಾ ಸುಲಭವಾಗಿ ಎಸ್ಕೇಪ್ ಆಗಲು ಸಿಸಿಬಿ ಎಸಿಪಿ ಮುದವಿ ಸಹಕಾರ ನೀಡಿದ್ದರು ಎನ್ನಲಾಗುತ್ತಿದೆ. ತನಿಖೆಯ ಪ್ರತಿ ಮಾಹಿತಿಯನ್ನು ಅವರು ನೀಡುತ್ತಿದ್ದರು ಎನ್ನಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?