ಸ್ಯಾಂಡಲ್‌ವುಡ್ ನಶೆ ನಂಟು; ಸಿಸಿಬಿ ಫುಲ್ ಸೈಲೆಂಟ್; ಆದಿತ್ಯ ಆಳ್ವ ತನಿಖೆ ಎಲ್ಲಿಗೆ ಬಂತು?

ಸ್ಯಾಂಡಲ್‌ವುಡ್ ನಶೆ ನಂಟು; ಸಿಸಿಬಿ ಫುಲ್ ಸೈಲೆಂಟ್; ಆದಿತ್ಯ ಆಳ್ವ ತನಿಖೆ ಎಲ್ಲಿಗೆ ಬಂತು?

Published : Dec 18, 2020, 11:14 AM ISTUpdated : Dec 18, 2020, 11:16 AM IST

ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್ ನಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಬಂಧನದ ಬಳಿಕ ಸಿಸಿಬು ಫುಲ್ ಸೈಲೆಂಟ್ ಆಗಿದೆ.  ಎಫ್‌ಐಆರ್ ದಾಖಲಾದ ನಂತರವೂ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಅವರನ್ನು ಇನ್ನೂ ವಶಕ್ಕೆ ಪಡೆದಿಲ್ಲ. ಜಾಮೀನು ಅರ್ಜಿ ಕೋರಿ ಆದಿತ್ಯ ಆಳ್ವ ಸುಪ್ರೀಂ ಕದ ತಟ್ಟಿದ್ಧಾರೆ.

ಬೆಂಗಳೂರು (ಡಿ. 18): ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್ ನಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಬಂಧನದ ಬಳಿಕ ಸಿಸಿಬು ಫುಲ್ ಸೈಲೆಂಟ್ ಆಗಿದೆ.  ಎಫ್‌ಐಆರ್ ದಾಖಲಾದ ನಂತರವೂ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಅವರನ್ನು ಇನ್ನೂ ವಶಕ್ಕೆ ಪಡೆದಿಲ್ಲ. ಜಾಮೀನು ಅರ್ಜಿ ಕೋರಿ ಆದಿತ್ಯ ಆಳ್ವ ಸುಪ್ರೀಂ ಕದ ತಟ್ಟಿದ್ಧಾರೆ. ಜಾಮೀನು ನೀಡಲು ಸುಪ್ರೀಂ ನಿರಾಕರಿಸಿದೆ. ಹೈಕೋರ್ಟ್‌ಗೆ ಹೋಗುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹಾಗಾದರೆ ನಶೆ ನಂಟಿನ ಕೇಸ್ ಎಲ್ಲಿಯವರೆಗೆ ಬಂತು? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?