ಇದೊಂದು ಕಾರಣಕ್ಕೆ ಸಂಜನಾ- ರಾಗಿಣಿಗೆ ಬೇಲ್ ಸಿಗಲಿಲ್ಲ!

ಇದೊಂದು ಕಾರಣಕ್ಕೆ ಸಂಜನಾ- ರಾಗಿಣಿಗೆ ಬೇಲ್ ಸಿಗಲಿಲ್ಲ!

Published : Nov 03, 2020, 05:20 PM IST

ಸಂಜನಾ-ರಾಗಿಣಿ  ಜಾಮೀನಿಲ್ಲ/ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಮೇಲೆ ಮತ್ತೆ ಅರ್ಜಿ ಹಾಕಬಹುದು/ ಹೈಕೋರ್ಟ್ ನಿಂದ ಜಾಮೀನು ಅರ್ಜಿ ವಜಾ/ ಯಾವ ಆರೋಪಿಗಳಿಗೂ ಜಾಮೀನು ಇಲ್ಲ/ ಜಾಮೀನು ಸಿಗದೆ ಇರಲು ಪ್ರಮುಖ ಕಾರಣ ಏನು?

ಬೆಂಗಳೂರು(ನ. 03)   ಸಂಜನಾ  ಮತ್ತು ರಾಗಿಣಿಗೆ ಸದ್ಯಕ್ಕಂತೂ ಜೈಲೇ ಗತಿ.  ಸಂಜನಾ-ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಹಾಗಾಗಿ ಸಿಸಿಬಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಮೇಲೆ ಮತ್ತೆ ಕೆಳನ್ಯಾಯಾಲಯದಲ್ಲಿ ಅರ್ಜಿ ಹಾಕಬೇಕಾಗುತ್ತದೆ. 

ಇನ್ನು ಎರಡು ತಿಂಗಳು ನಟಿಮಣಿಯರಿಗೆ ಜೈಲು ಕಾಯಂ!

ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ ಆದಿತ್ಯಾ ಆಳ್ವಾ , ಶಿವಪ್ರಕಾಶ್ ಸೇರಿ ಪ್ರಮುಖ ಆರೋಪಿಗಳು ನಾಪತ್ತೆಯಾಗಿದ್ದಾರೆ,   ಬೇಲ್ ಸಿಕ್ಕರೆ ಸಾಕ್ಷಿ ನಾಶ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಜಾಮೀನು ಸಿಕ್ಕಿಲ್ಲ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?