ಸಿಸಿಬಿ ನೋಟಿಸ್‌  ಬರುತ್ತಿದ್ದಂತೆ ಐಂದ್ರಿತಾ-ದಿಗಂತ್ ನಾಪತ್ತೆ!?

ಸಿಸಿಬಿ ನೋಟಿಸ್‌  ಬರುತ್ತಿದ್ದಂತೆ ಐಂದ್ರಿತಾ-ದಿಗಂತ್ ನಾಪತ್ತೆ!?

Published : Sep 15, 2020, 07:31 PM ISTUpdated : Sep 15, 2020, 07:36 PM IST

ಸಿಸಿಬಿಯಿಂದ ನೋಟಿಸ್ ಬರುತ್ತಿದಂತೆ ಐಂದ್ರಿತಾ ಮತ್ತು ದಿಗಂತ್ ನಾಪತ್ತೆ/ ಅಪಾರ್ಟ್ ಮೆಂಟ್ ನಲ್ಲಿಯೂ ಇಲ್ಲ/ ದೂರವಾಣಿಗೂ ಸಿಗುತ್ತಿಲ್ಲ

ಬೆಂಗಳೂರು ( ಸೆ. 15)  ಸ್ಯಾಂಡಲ್ ವುಡ್ ಡ್ರಗ್ಸ್ ಘಾಟಿನ ಪ್ರಕರಣದಲ್ಲಿ ಇದೀಗ ನಟಿ ಐಂದ್ರಿತಾ ರೈ ಮತ್ತು ದಿಗಂತ್ ಗೆ ಸಿಸಿಬಿ ನೋಟಿಸ್ ನೀಡಿದೆ.  ಸಿಸಿಬಿ ನೋಟಿಸ್ ನೀಡುತ್ತಿದ್ದಂತೆ ಸ್ಟಾರ್ ದಂಪತಿ ಸಂಪರ್ಕಕ್ಕೆ ಸಿಗುತ್ತಿಲ್ಲ.

ಐಂದ್ರಿತಾ-ದಿಗಂತ್‌ಗೂ ಸುತ್ತಿಕೊಂಡ ಡ್ರಗ್ಸ್ ಘಾಟು, ಆ ಗೆಳತನವೇ ಮುಳುವಾಯ್ತಾ?

ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಇಲ್ಲ.  ಸೆಂಟ್ ಜಾನ್ಸ್ ರಸ್ತೆಯ ಅಪಾರ್ಟ್‌ ಮೆಂಟ್ ನಲ್ಲಿಯೂ ಇಲ್ಲ, ದೂರವಾಣಿಗೂ ಸಿಗುತ್ತಿಲ್ಲ.

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?