ಸಿಸಿಬಿ ಮುಂದೆ ಹಾಜರಾಗುತ್ತೇನೆ;  ಸಂದೇಶ ಕಳಿಸಿದ ಐಂದ್ರಿತಾ!

ಸಿಸಿಬಿ ಮುಂದೆ ಹಾಜರಾಗುತ್ತೇನೆ;  ಸಂದೇಶ ಕಳಿಸಿದ ಐಂದ್ರಿತಾ!

Published : Sep 15, 2020, 07:44 PM IST

ಸಿಸಿಬಿಯಿಂದ ನೋಟಿಸ್ ಬರುತ್ತಿದಂತೆ ಐಂದ್ರಿತಾ ಮತ್ತು ದಿಗಂತ್ ನಾಪತ್ತೆ/ ಟ್ವೀಟ್ ಮಾಡಿ ನಾವು ಸಿಸಿಬಿ ತನಿಖೆಗೆ ಎಲ್ಲ ಸಹಕಾರ ಕೊಡುತ್ತೇವೆ ಎಂದ ನಟಿ/ ಸೋಶಿಯಲ್ ಮೀಡಿಯಾದಲ್ಲಿ ವಿಷಯ ತಿಳಿಸಿದ ಮನಸಾರೆ ನಟಿ

ಬೆಂಗಳೂರು ( ಸೆ. 15)  ಸ್ಯಾಂಡಲ್ ವುಡ್ ಡ್ರಗ್ಸ್ ಘಾಟಿನ ಪ್ರಕರಣದಲ್ಲಿ ಇದೀಗ ನಟಿ ಐಂದ್ರಿತಾ ರೈ ಮತ್ತು ದಿಗಂತ್ ಗೆ ಸಿಸಿಬಿ ನೋಟಿಸ್ ನೀಡಿದೆ.  ಸಿಸಿಬಿ ನೋಟಿಸ್ ನೀಡುತ್ತಿದ್ದಂತೆ ಸ್ಟಾರ್ ದಂಪತಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಸುದ್ದಿ ಒಂದು ಕಡೆ ಇದೆ.

ಐಂದ್ರಿತಾ-ದಿಗಂತ್‌ಗೂ ಸುತ್ತಿಕೊಂಡ ಡ್ರಗ್ಸ್ ಘಾಟು, ಆ ಗೆಳತನವೇ ಮುಳುವಾಯ್ತಾ?

ಆದರೆ ಟ್ವೀಟ್ ಮಾಡಿ ವಿಷಯ ತಿಳಿಸಿರುವ ಐಂದ್ರಿತಾ ಸಿಸಿಬಿ ಎದುರು ತನಿಖೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.  ನಟಿ ರಾಗಿಣಿ, ಸಂಜನಾ ನಂತರ ಡ್ರಗ್ಸ್ ಘಾಟು ಐಂದ್ರಿತಾಗೆ ಸುತ್ತಿಕೊಂಡಿದೆ.

23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!