ಫೇಸ್‌ಬುಕ್‌ನಲ್ಲಿ ಫ್ರೆಂಚ್ ಬಿರಿಯಾನಿ, ಕನ್ನಡಕ್ಕೆ ತಪ್ಪದ ಪೈರಸಿ ಕಾಟ!

ಫೇಸ್‌ಬುಕ್‌ನಲ್ಲಿ ಫ್ರೆಂಚ್ ಬಿರಿಯಾನಿ, ಕನ್ನಡಕ್ಕೆ ತಪ್ಪದ ಪೈರಸಿ ಕಾಟ!

Published : Jul 26, 2020, 09:20 PM ISTUpdated : Jul 26, 2020, 09:29 PM IST

ಸೋಶಿಯಲ್ ಮೀಡಿಯಾದಲ್ಲಿ ಕನ್ನಡದ ಮತ್ತೊಂದು ಸಿನಿಮಾ ಪೈರಸಿ/ ಫ್ರೆಂಚ್ ಬಿರಿಯಾನಿ ಪೈರಸಿಗೆ ಅಭಿಮಾನಿಗಳ ಆಕ್ರೋಶ/ ಫೇಸ್  ಬುಕ್ ನಲ್ಲಿ ಹರಿದಾಡುತ್ತಿರುವ ಸಿನಿಮಾ

ಬೆಂಗಳೂರು(ಜು.  26)  ಮತ್ತೊಂದು ಕನ್ನಡ ಚಿತ್ರ ಪೈರಸಿಯಾಗಿದೆ.  ಸೋಷಿಯಲ್ ಮೀಡಿಯಾದಲ್ಲಿ ಫ್ರೆಂಚ್ ಬಿರಿಯಾನಿ ಹರಿದಾಡುತ್ತಿದೆ. ಪಿಆರ್‌ಕೆ ಪ್ರೊಡಕ್ಷನ್‌ ಸಿನೆಮಾ‌ ಸೋಷಿಯಲ್ ಮೀಡಿಯಾದಲ್ಲಿ ಪೈರಸಿಯಾಗಿ ಹರಿದಾಡುತ್ತಿದೆ.ಕಳೆದ ಶುಕ್ರವಾರ ಅಮೆಜಾನ್ ಪ್ರೈಮ್‌ನಲ್ಲಿ ತೆರೆಕಂಡಿದ್ದ ಚಿತ್ರ ಬಿಡುಗಡೆಯಾದ ಒಂದೇ ದಿನದಲ್ಲಿ ಪೈರಸಿಯಾಗಿದೆ.

ಡ್ಯಾನಿಶ್ ಬಗ್ಗೆ ಗೊತ್ತಿಲ್ಲದ ಡ್ಯಾಶಿಂಗ್ ವಿಷಯಗಳು

ಶಿವಕುಮಾರ್ ಶಿವಮೂರ್ತಿ ಎಂಬಾತನ ಫೇಸ್ಬುಕ್‌ ಖಾತೆಯಲ್ಲಿ ಚಿತ್ರ ಅಪ್ಲೋಡ್  ಮಾಡಲಾಗಿತ್ತು.  ಶನಿವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಚಿತ್ರ ಅಪ್ಲೋಡ್ ಆಗಿದೆ. ಪೈರಸಿ ಮಾಡಿದ್ದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?