ಸಂತೋಷ್‌ ಆತ್ಮಹತ್ಯೆ ಪ್ರಕರಣ: 40 ಪರ್ಸೆಂಟ್‌ ಕಮಿಷನ್‌ ಆರೋಪದ ಇನ್ಸೈ‌ಡ್‌ ಕಹಾನಿ..!

ಸಂತೋಷ್‌ ಆತ್ಮಹತ್ಯೆ ಪ್ರಕರಣ: 40 ಪರ್ಸೆಂಟ್‌ ಕಮಿಷನ್‌ ಆರೋಪದ ಇನ್ಸೈ‌ಡ್‌ ಕಹಾನಿ..!

Published : Apr 12, 2022, 06:15 PM IST

ಸಚಿವ ಕೆಎಸ್ ಈಶ್ವರಪ್ಪನವರ ಹೆಸರು ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಈ 40 ಪರ್ಸೆಂಟ್‌ ಕಮಿಷನ್‌ ಆರೋಪದ ಇನ್ಸೈ‌ಡ್‌ ಕಹಾನಿ ಇಲ್ಲಿದೆ.

ಬೆಂಗಳೂರು, (ಏ.12): ಸಚಿವ ಕೆಎಸ್ ಈಶ್ವರಪ್ಪನವರ ಹೆಸರು ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ.

'ಸಂತೋಷ್ ಆತ್ಮಹತ್ಯೆ ಹಿಂದೆ ಕಾಂಗ್ರೆಸ್ ಕೈವಾಡ, ಇಂಥವನೊಬ್ಬನನ್ನು ರೆಡಿ ಮಾಡ್ತಾರೆ'

ಇನ್ನು ಈ  ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಅವರು ಪ್ರತಿಕ್ರಿಯಿಸಿದ್ದು, ಇದಕ್ಕೂ ನನಗೆ ಯಾವುದೇ ಸಂಬಂಧ ಇಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ 40 ಪರ್ಸೆಂಟ್‌ ಕಮಿಷನ್‌ ಆರೋಪದ ಇನ್ಸೈ‌ಡ್‌ ಕಹಾನಿ ಇಲ್ಲಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more