ಸ್ಯಾಂಟ್ರೋ ರವಿ ಸಿಗಲು  ಮೊದಲ ಪತ್ನಿ ಕಾರಣ: ಇಲ್ಲಿದೆ ಬಂಧನದ ರೋಚಕ ಕಥೆ

ಸ್ಯಾಂಟ್ರೋ ರವಿ ಸಿಗಲು ಮೊದಲ ಪತ್ನಿ ಕಾರಣ: ಇಲ್ಲಿದೆ ಬಂಧನದ ರೋಚಕ ಕಥೆ

Published : Jan 14, 2023, 12:13 PM ISTUpdated : Jan 14, 2023, 12:43 PM IST

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್‌ ಆಗಿದ್ದ ಖತರ್ನಾಕ್‌ ಸ್ಯಾಂಟ್ರೋ ರವಿ, ಇದೀಗ ಅರೆಸ್ಟ್ ಆಗಿದ್ದಾನೆ.
 

ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸಿದ್ದು, ಆತ ಇರುವಿಕೆಯ ಬಗ್ಗೆ ಲೀಡ್‌ ಕೊಟ್ಟಿದ್ದೇ ಆತನ ಮೊದಲ ಪತ್ನಿ ಎಂಬ ಮಾಹಿತಿ ಲಭ್ಯವಾಗಿದೆ. ರವಿಯ ಮೊದಲ ಪತ್ನಿಯನ್ನ ವಿಶ್ವಾಸಕ್ಕೆ ತೆಗೆದುಕೊಂಡಿದ್ದ ಪೊಲೀಸರು, ಮನೆ ಜಪ್ತಿ ಮಾಡಿ ವಿಚಾರಣೆ ಹೆಸರಲ್ಲಿ ರವಿ ಪತ್ನಿ ಜತೆ ಮಾತುಕತೆ ನಡೆಸಿದ್ದರು. ಆಸ್ತಿ ಕೈ ತಪ್ಪಲ್ಲ ಎಂದು ಸುಳ್ಳು ಭರವಸೆ ಕೊಟ್ಟಿದ್ದರು. ಪೊಲೀಸರ ಮಾತು ನಂಬಿ ಮೊದಲ ಪತ್ನಿ ಮಾಹಿತಿ ಬಾಯ್ಬಿಟ್ಟಿದ್ದಾರೆ.  ಸ್ನೇಹಿತನ ಮೂಲಕ ರವಿಯನ್ನು ಟ್ರ್ಯಾಪ್‌ ಮಾಡಿ ಬಂಧಿಸಲಾಗಿದೆ. ಹೊರ ರಾಜ್ಯದಲ್ಲಿ ನಾಲ್ಕು ಆಪ್ತ ಸ್ನೇಹಿತರನ್ನು ರವಿ ಹೊಂದಿದ್ದ‌. ಸ್ಯಾಂಟ್ರೋ ರವಿ ಬಂಧನ ಸ್ಟೋರಿಯೇ ಬಲು ರೋಚಕವಾಗಿದ್ದು, ಸ್ನೇಹಿತರ ಜಾಡು ಹಿಡಿದರೂ ರವಿಯ ಮಾಹಿತಿ ಸಿಕ್ಕಿರಲಿಲ್ಲ. ಅನುಮಾನದ ಮೇಲೆಯೇ ಅವನ ಹುಡುಕಾಟ ನಡೆದು, ಕೊನೆಗೂ ಅರೆಸ್ಟ್ ಆಗಿದ್ದಾನೆ.
ಸ್ಯಾಂಟ್ರೋ ರವಿ ಬಂಧನ: ನಿರ್ದಾಕ್ಷಿಣ್ಯ ಕ್ರಮ ಎಂದ ಆರಗ ಜ್ಞಾನೇಂದ್ರ

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more