ಸಿಲಿಕಾನ್‌ ಸಿಟಿಯಲ್ಲಿ ಭೀಕರ ಅಪಘಾತ: ಮಹಿಳೆ ಬದುಕಿದ್ದೇ ಪವಾಡ..ಸಿಸಿಟಿವಿ ದೃಶ್ಯ ಭಯಾನಕ..!

ಸಿಲಿಕಾನ್‌ ಸಿಟಿಯಲ್ಲಿ ಭೀಕರ ಅಪಘಾತ: ಮಹಿಳೆ ಬದುಕಿದ್ದೇ ಪವಾಡ..ಸಿಸಿಟಿವಿ ದೃಶ್ಯ ಭಯಾನಕ..!

Published : Jul 06, 2023, 02:23 PM IST

ಬೆಂಗಳೂರಿನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ರಾಧಮ್ಮ ಎಂಬುವವರು ಪವಾಡದ ರೀತಿಯಲ್ಲಿ ಬದುಕುಳಿದಿದ್ದಾರೆ.
 

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ (Accident) ಸಂಭವಿಸಿದ್ದು, ರಸ್ತೆ ದಾಟುವಾಗ ಮಹಿಳೆಗೆ ಸ್ಕೂಲ್‌ ವ್ಯಾನ್ (School van) ಡಿಕ್ಕಿ ಹೊಡೆದಿದೆ. ಆದ್ರೆ ಮಹಿಳೆ ಅದೃಷ್ಟವಶಾತ್‌ ಎಂಬಂತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬೆಂಗಳೂರಿನ ಬಸವನಗುಡಿಯಲ್ಲಿ(Basavanagudi) ನಡೆದಿದೆ. ರಾಧಮ್ಮ (Radamma) ಎಂಬುವವರು ರಸ್ತೆ ದಾಟುವಾಗ ಶಾಲಾ ವಾಹನ ಡಿಕ್ಕಿ ಹೊಡೆದಿದೆ. ಆ ವ್ಯಾನ್‌ನ ಕೆಳಗಡೆ ಮಹಿಳೆ ಸಿಕ್ಕಿ ಹಾಕಿಕೊಂಡರೂ ಅವರು    ಬದುಕುಳಿದಿದ್ದಾರೆ. ಸದ್ಯ ಬಸವನಗುಡಿ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಗಂಡ- ಹೆಂಡತಿ ನಡುವೆ ಬಂದ ಆ ಮೂರನೇ ವ್ಯಕ್ತಿ ಯಾರು..? : ಪವಿತ್ರಾ ಬರೆದ ಡೆತ್‌ ನೋಟ್‌ನಲ್ಲಿ ಏನಿತ್ತು?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more