Revanna Arrest Case: ಹೊಳೆನರಸೀಪುರ ಬಳಿಕ ಬೆಂಗಳೂರಲ್ಲೂ ಸ್ಥಳ ಮಹಜರು: ರೇವಣ್ಣ ಬೆಡ್ ರೂಮ್‌ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ

Revanna Arrest Case: ಹೊಳೆನರಸೀಪುರ ಬಳಿಕ ಬೆಂಗಳೂರಲ್ಲೂ ಸ್ಥಳ ಮಹಜರು: ರೇವಣ್ಣ ಬೆಡ್ ರೂಮ್‌ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ

Published : May 06, 2024, 01:19 PM ISTUpdated : May 06, 2024, 01:20 PM IST

ಸಂತ್ರಸ್ತೆ ಬೆಂಗಳೂರಿನ ನಿವಾಸದಲ್ಲಿ 15 ದಿನ ಕೆಲಸ ಮಾಡಿದ್ದು, ರೇವಣ್ಣರ ಬಸವನಗುಡಿ ನಿವಾಸದಲ್ಲೂ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದಾಳಂತೆ.

ಹೆಚ್‌ಡಿ ರೇವಣ್ಣಗೆ ಲೈಂಗಿಕ ದೌರ್ಜನ್ಯ ಕೇಸ್(HD Revanna Sexual assault case) ಮತ್ತಷ್ಟು ಬಿಗಿಯಾಗ್ತಿದೆ. ಹೊಳೆನರಸೀಪುರ ಬಳಿಕ ಬೆಂಗಳೂರಲ್ಲೂ ಸ್ಥಳ ಮಹಜರು ನಡೆಸಲಾಗುತ್ತಿದೆ. ಹೆಚ್ ಡಿ ರೇವಣ್ಣಗೆ ಸೇರಿದ ಬಸವನಗುಡಿ ನಿವಾಸದಲ್ಲೂ(Basavanagudi house) ಮಹಜರು ನಡೆಸಲಾಯಿತು. ಬಸವನಗುಡಿಯ ರೇವಣ್ಣ ನಿವಾಸದಲ್ಲಿ SIT ಸ್ಥಳ ಮಹಜರು ನಡೆಸಿದೆ. ಸಿಐಡಿ ಕಚೇರಿಯಲ್ಲಿ ದಾಖಲಾಗಿರುವ ಕೇಸ್ ಸಂಬಂಧ ಮಹಜರ್ ನಡೆಸಿದ್ದು, ನ್ಯಾಯಾಧೀಶರ ಎದುರು CRPC 164 ಅಡಿಯಲ್ಲಿ ಮಹಿಳೆ ಹೇಳಿಕೆ ನೀಡಿದ್ದಾಳೆ. ಹೊಳೆನರಸೀಪುರ ಮಾತ್ರವಲ್ಲದೆ ಬೆಂಗಳೂರಲ್ಲೂ ದೌರ್ಜನ್ಯ ನಡೆದಿದೆ ಎಂದು ತಿಳಿದುಬಂದಿದೆ. ಸಂತ್ರಸ್ತೆ ಬೆಂಗಳೂರಿನ(Bengaluru) ನಿವಾಸದಲ್ಲಿ 15 ದಿನ ಕೆಲಸ ಮಾಡಿದ್ದು, ರೇವಣ್ಣರ ಬಸವನಗುಡಿ ನಿವಾಸದಲ್ಲೂ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದಾಳಂತೆ. ಬಸವನಗುಡಿಯ ರೇವಣ್ಣ ಬೆಡ್ ರೂಮ್‌ನಲ್ಲಿ ಸಹ ಪರಿಶೀಲನೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more