ಸಿಡಿ ಲೇಡಿ ಯಾವಾಗ ಹಾಜರ್‌ ಆಗ್ತಾರೆ? ವಕೀಲರು  ಕೊಟ್ಟ ಮಾಹಿತಿ

ಸಿಡಿ ಲೇಡಿ ಯಾವಾಗ ಹಾಜರ್‌ ಆಗ್ತಾರೆ? ವಕೀಲರು  ಕೊಟ್ಟ ಮಾಹಿತಿ

Published : Mar 27, 2021, 07:08 PM ISTUpdated : Mar 27, 2021, 07:21 PM IST

ಕಮಿಷನರ್ ಕಚೇರಿಗೆ ಸಿಡಿ ಲೇಡಿ ಪರ ವಕೀಲ/ ಕಬ್ಬನ್ ಪಾರ್ಕ್ ಠಾಣೆಗೆ ಮತ್ತೊಂದು ದೂರು/ ಸೂಕ್ತ ಭದ್ರತೆ ಕೊಟ್ಟರೆ ಹಾಜರ್ ಆಗುತ್ತಾರೆ/  ನೀಡಿರುವ ಕಂಪ್ಲೆಟ್ ನ್ನು ಅಶ್ಲೀಲವಾಗಿ ಬಿಂಬಿಸಲಾಗುತ್ತಿದೆ

ಬೆಂಗಳೂರು(ಮಾ. 27)  ಕಮಿಷನರ್ ಕಚೇರಿಗೆ ಸಿಡಿ ಲೇಡಿ ಪರ ವಕೀಲರು ಭೇಟಿ ಕೊಟ್ಟು ಮನವಿ ಮಾಡಿಕೊಂಡಿದ್ದಾರೆ. ಸೂಕ್ತ ಭದ್ರತೆ ಕೊಟ್ಟರೆ ಸಿಡಿ ಲೇಡಿ  ಹಾಜರ್ ಆಗುತ್ತಾರೆಯೇ ?  ಎಂಬುದಕ್ಕೆ ಉತ್ತರ ಕೊಟ್ಟಿಲ್ಲ

ಡಿಕೆಶಿ ವಿರುದ್ಧ ರಮೇಶ್ ಬಹಿರಂಗ ಸಮರ; ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು? 

ರಮೇಶ್ ಜಾರಕಿಹೊಳಿ ಮೇಲೆ  ಮತ್ತೊಂದು ದೂರು ಸಹ ನೀಡಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?