ಜಮೀರ್ ಆಪ್ತನ ಐಷಾರಾಮಿ ಜೀವನಕ್ಕೆ ಸಿಸಿಬಿಯೆ 'ಶೇಖ್';  ಜಮೀರ್‌ಗೂ ನಡುಕ ಶುರು!

ಜಮೀರ್ ಆಪ್ತನ ಐಷಾರಾಮಿ ಜೀವನಕ್ಕೆ ಸಿಸಿಬಿಯೆ 'ಶೇಖ್'; ಜಮೀರ್‌ಗೂ ನಡುಕ ಶುರು!

Published : Sep 12, 2020, 03:26 PM IST

ಜಮೀರ್ ಅಹ್ಮದ್ ಖಾನ್ ಆಪ್ತ, ಕ್ಯಾಸಿನೋ ಮಾಲಿಕ ಶೇಖ್ ಬೆನ್ನತ್ತಿದೆ ಸಿಸಿಬಿ. ಈತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದರೆ ಇನ್ನಷ್ಟು ಮಾಹಿತಿ ಸಿಗುತ್ತದೆ. ಈತನ ಬಗ್ಗೆ ಡಿಟೇಲ್ಸ್ ಕಲೆ ಹಾಕುವಾಗ, ಮಹತ್ವದ ವಿಚಾರಗಳು ಸಿಸಿಬಿಗೆ ಲಭ್ಯವಾಗಿದೆ. 
 

ಬೆಂಗಳೂರು (ಸೆ. 12): ಜಮೀರ್ ಅಹ್ಮದ್ ಖಾನ್ ಆಪ್ತ, ಕ್ಯಾಸಿನೋ ಮಾಲಿಕ ಶೇಖ್ ಬೆನ್ನತ್ತಿದೆ ಸಿಸಿಬಿ. ಈತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದರೆ ಇನ್ನಷ್ಟು ಮಾಹಿತಿ ಸಿಗುತ್ತದೆ. ಈತನ ಬಗ್ಗೆ ಡಿಟೇಲ್ಸ್ ಕಲೆ ಹಾಕುವಾಗ, ಮಹತ್ವದ ವಿಚಾರಗಳು ಸಿಸಿಬಿಗೆ ಲಭ್ಯವಾಗಿದೆ. 

ಈತನಿಗೆ ದೊಡ್ಡ ದೊಡ್ಡ ಉದ್ಯಮಿಗಳ ಜೊತೆ ಸಂಪರ್ಕ ಹೊಂದಿದ್ದಾನೆ. ಉದ್ಯಮಗಳಲ್ಲಿ ಶೇರ್ ಹೋಲ್ಡರ್ ಆಗಿದ್ದಾನೆ. ಕ್ಯಾಸಿನೋ ಮಾಲಿಕತ್ವವನ್ನು ಹೊಂದಿದ್ದಾನೆ ಎನ್ನಲಾಗುತ್ತದೆ. ಹಾಗಾದರೆ ಈತನ ಮಾಲಿಕತ್ವದ ಕ್ಯಾಸಿನೋದಲ್ಲಿ ಜಮೀರ್ ಅಹ್ಮದ್ ಖಾನ್ ಹಣವೂ ಇದೆಯಾ ಎಂಬ ಪ್ರಶ್ನೆಯೂ ಇದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!