ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಕೇಸ್‌: 6 ಕಡೆ ಎನ್‌ಐಎ ದಾಳಿ, ಇಬ್ಬರ ಬಂಧನ

ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಕೇಸ್‌: 6 ಕಡೆ ಎನ್‌ಐಎ ದಾಳಿ, ಇಬ್ಬರ ಬಂಧನ

Published : Jan 06, 2023, 10:29 AM ISTUpdated : Jan 06, 2023, 11:12 AM IST

ಶಿವಮೊಗ್ಗದಲ್ಲಿ ನಡೆದ ಟ್ರಯಲ್‌ ಬ್ಲಾಸ್ಟ್‌ ಕೇಸ್‌ ಆತಂಕ ಹುಟ್ಟಿಸಿದ್ದು, ರಾಜ್ಯದಲ್ಲಿ ಆರು ಕಡೆಗಳಲ್ಲಿ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಬೆಂಗಳೂರು ಸೇರಿದಂತೆ 6 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಈ ವೇಳೆ ಕೇಸ್‌ ಸಂಬಂಧ ಹುಝೇರ್‌ ಬೇಗ್‌ ಹಾಗೂ ಉಡುಪಿ ಮೂಲದ ರಿಹಾನ್‌ ಶೇಕ್‌'ರನ್ನು ವಶಕ್ಕೆ ಪಡೆಯಲಾಗಿದೆ. ರಿಹಾನ್‌ ಶೇಕ್‌ ಮಂಗಳೂರಿನ ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದು, ಟ್ರಯಲ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಉಡುಪಿಗೂ ಲಿಂಕ್‌ ಇದೆಯಾ ಎಂಬ ಅನುಮಾನ ಮೂಡಿದೆ. ಶಾರೀಕ್‌ ಹಾಗೂ ಮಾಜ್‌ ಮುನೀರ್‌ ಸಂಪರ್ಕ ಹಿನ್ನೆಲೆ ರಿಹಾನ್‌ ಶೇಕ್‌'ನನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರಿನ ಪಿಎ ಕಾಲೇಜಿನಲ್ಲಿ ರಿಹಾನ್‌ ಹಾಗೂ ಮಾಜ್‌ ಮುನೀರ್‌ ಓದುತ್ತಿದ್ದರು. ದಾಳಿ ವೇಳೆ ಡಿಜಿಟಲ್‌ ಡಿವೈಸ್‌ ಅನ್ನು ವಶಕ್ಕೆ ಪಡೆಯಲಾಗಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಐಸಿಸ್‌ ಜೊತೆ ನಂಟು ಹೊಂದಿರುವ ಬಗ್ಗೆಯೂ ಮಾಹಿತಿ ಬಹಿರಂಗವಾಗುತ್ತಿದೆ

Bengaluru: ವಿಚಾರಣೆಗೆ ಕರೆತಂದಿದ್ದ ಆರೋಪಿ ಅನುಮಾನಾಸ್ಪದ ಸಾವು: ಲಾಕಪ್‌ಡೆತ್‌ ಆರೋಪ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more