Shivamogga| ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ್ದ ನಟೋರಿಯಸ್‌ ಬಚ್ಚನ್‌ ಅರೆಸ್ಟ್‌

Shivamogga| ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ್ದ ನಟೋರಿಯಸ್‌ ಬಚ್ಚನ್‌ ಅರೆಸ್ಟ್‌

Published : Nov 18, 2021, 09:18 AM IST

*   ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಬಚ್ಚನ್‌
*   ಉದ್ಯಮಿಗಳಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಟೋರಿಯಸ್‌ ರೌಡಿ 
*   ಬೆಂಗಳೂರು ಪೊಲೀಸರ ಜೊತೆ ಶಿವಮೊಗ್ಗ ಪೊಲೀಸರಿಗೂ ತಲೆನೋವಾಗಿದ್ದ ಬಚ್ಚನ್‌
 

ಶಿವಮೊಗ್ಗ(ನ.18):  ಪೊಲೀಸರಿಗೆ ಚಳ್ಳೆಹಣ್ಣು ತಿನಿಸಿ ತಲೆಮರೆಸಿಕೊಂಡಿದ್ದ ನಟೋರಿಯಸ್‌ ರೌಡಿ ಬಚ್ಚನ್‌ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮೂಲತಃ ಶಿವಮೊಗ್ಗದ ಟಿಪ್ಪು ನಗರದ ಬಚ್ಚಾ ಅಲಿಯಾಸ್‌ ಬಚ್ಚನ್‌ ಜೈಲು ಸೇರಿ ರೌಡಿಯಾಗಿದ್ದ. ಸೆಂಟ್ರಲ್‌ ಜೈಲಿನಲ್ಲಿ ಇದ್ದಾಗಲೇ ಹೊರಗಡೆ ಹುಡುಗರನ್ನ ಆಪರೇಟ್‌ ಮಾಡುತ್ತಿದ್ದ. ಕಿಡ್ನ್ಯಾಪ್‌, 30 ಕ್ಕೂ ಹೆಚ್ಚು ಉದ್ಯಮಿಗಳಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿವೆ.  ಹೀಗೆ ಮಾಡಬಾರದ ಕೆಲಸಗಳಿಗೆ ಈತ ಬಾರೀ ಫೇಮಸ್‌ ಆಗಿದ್ದ ಎಂದು ತಿಳಿದು ಬಂದಿದೆ.  ಬೆಂಗಳೂರು ಪೊಲೀಸರ ಜೊತೆ ಶಿವಮೊಗ್ಗ ಪೊಲೀಸರಿಗೂ ಈತ ತಲೆನೋವಾಗಿದ್ದ.   

Mobile; ಹತ್ತಿಸಿಕೊಂಡ ಮೇನಿಯಾ ಬಿಟ್ಟೋಗುತ್ತಾ!... ಕುಮಟಾ ಕಾಲೇಜಲ್ಲಿ ಮೊಬೈಲ್ ರೇಡ್!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more