ಶಿವಮೊಗ್ಗ: ಡ್ರಗ್ಸ್‌ ನಶೆಯಲ್ಲಿ ತೇಲಾಡಿದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು!

Jul 25, 2022, 5:36 PM IST

ಶಿವಮೊಗ್ಗದ ಪ್ರತಿಷ್ಠಿತ ಕಾಲೇಜಿನ ಕ್ಯಾಂಪಸ್‌ನಲ್ಲಿ ಹಾಡಹಗಲೇ ಡ್ರಗ್ಸ್ ನಶೆಯಲ್ಲಿ ವಿದ್ಯಾರ್ಥಿಗಳು ತೇಲಾಡಿದ್ದಾರೆ. ಗಾಂಜಾ ಮತ್ತಿನಲ್ಲಿದ್ದ ವಿದ್ಯಾರ್ಥಿಗಳ ವಿಡಿಯೋ ವೈರಲ್ ಆಗಿದೆ. ನಶೆಯಲ್ಲಿದ್ದ ವಿದ್ಯಾರ್ಥಿಯೊಬ್ಬ ಕೆಳಗೆ ಬೀಳುತ್ತಾನೆ. ಸಹಪಾಠಿಗಳು ಬಂದು ಮೇಲೆತ್ತುತ್ತಾರೆ. 

ಬಳ್ಳಾರಿ: ಕಲುಷಿತ ನೀರು ಕುಡಿದು 10 ವರ್ಷದ ಬಾಲಕಿ ಸಾವು