Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

Published : Jun 17, 2024, 04:07 PM IST

ಮೆಗ್ಗಾರ್‌ ಆನ್‌ಲೈನ್‌​ನಲ್ಲಿ ತರಿಸಿಕೊಂಡಿದ್ದ ಎಂಬುದು ಪತ್ತೆ
ಆರೋಪಿಗಳು ನಿರಂತರವಾಗಿ ಮೆಗ್ಗಾರ್ ಬಳಸಿದ್ದ ಬಗ್ಗೆ ಸಾಕ್ಷಿ
ಚೇರ್‌ಗೆ ಕಟ್ಟಿ ಕೂರಿಸಿ ನಂತರ ಶಾಕ್ ನೀಡ್ತಿದ್ದ ಆರೋಪಿಗಳು

ದರ್ಶನ್(Darshan) ಗ್ಯಾಂಗ್‌​​ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ(Renukaswamy murder Case) ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ(Meggar) ಶಾಕ್ ನೀಡಲಾಗಿದೆ ಎಂಬ ವಿಷಯ ತಿಳಿದುಬಂದಿದೆ. ಪ್ರಕರಣದ 9ನೇ ಆರೋಪಿ ಆರ್ ಆರ್ ನಗರ ನಿವಾಸಿ ರಾಜು ಆಗಿದ್ದಾನೆ. ಎಲೆಕ್ಟ್ರಿಕ್ ಡಿವೈಸ್ ಬಳಸಿ ಶಾಕ್ ನೀಡಲಾಗಿದೆಯಂತೆ. ಮೆಗ್ಗಾರ್‌ನ​​ನ್ನು ಕಳೆದ ಹಲವು ತಿಂಗಳಿಂದ ರಾಜು ಜೊತೆಗೆ ಇಟ್ಟುಕೊಂಡಿದ್ದ. ಈ ಹಿಂದೆಯೂ ಹಲವರಿಗೆ ಶಾಕ್ ನೀಡಿದ್ದಾನೆ ಎನ್ನಲಾಗ್ತಿದೆ.  ಮೆಗ್ಗಾರ್‌ನನ್ನು ಆನ್‌ಲೈನ್‌ನಲ್ಲಿ ತರಿಸಿಕೊಂಡಿದ್ದು,ನಿರಂತರವಾಗಿ ಇದನ್ನು ಬಳಸಿದ್ದ ಬಗ್ಗೆ ಸಾಕ್ಷಿಗಳು ದೊರೆತಿವೆ. ಅಲ್ಲದೇ ಚೇರ್‌ಗೆ ಕಟ್ಟಿ ಕೂರಿಸಿ ಶಾಕ್‌ ನೀಡ್ತಿದ್ದರು ಎಂದು ತಿಳಿದುಬಂದಿದೆ. ದರ್ಶನ್ ಮನೆಯಲ್ಲಿ ರಾಜು ಕೆಲಸ ಮಾಡಿಕೊಂಡಿದ್ದು, ನಟನ ನಿವಾಸದಲ್ಲಿ ಇದ್ದ ನಾಯಿಗಳನ್ನು ನೋಡಿಕೊಳ್ತಿದ್ದ. ರಾಜು ಬಂಧನದಿಂದ ಪ್ರಕರಣದಲ್ಲಿ ಮತ್ತಷ್ಟು ಬಲವಾದ ಸಾಕ್ಷ್ಯ ದೊರೆತಂತೆ ಆಗಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: 19 ಜನರ ಪೈಕಿ 8 ಮಂದಿಗೆ ದರ್ಶನ್ ಪರಿಚಯವೇ ಇರಲಿಲ್ವಾ ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?