Rameshwaram Cafe Blast: ಉಗ್ರರನ್ನು ಹಿಡಿಯುವಲ್ಲಿ ಎನ್‌ಐಎ ಯಶಸ್ವಿ: ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

Rameshwaram Cafe Blast: ಉಗ್ರರನ್ನು ಹಿಡಿಯುವಲ್ಲಿ ಎನ್‌ಐಎ ಯಶಸ್ವಿ: ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

Published : Apr 13, 2024, 12:21 PM ISTUpdated : Apr 13, 2024, 12:22 PM IST

ಎನ್‌ಐಎ ಉಗ್ರರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅವರಿಗೆ ರಾಜ್ಯ ಪೊಲೀಸರು ಸಾಥ್‌ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರ ಬಂಧನವಾಗಿದ್ದು, ಎನ್‌ಐಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಧನ್ಯವಾದ ತಿಳಿಸಿದ್ದಾರೆ. ಎನ್‌ಐಎ(NIA) ಉಗ್ರರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅವರಿಗೆ ರಾಜ್ಯ ಪೊಲೀಸರು ಸಾಥ್‌ ನೀಡಿದ್ದಾರೆ. ಕೊಲ್ಕತ್ತಾದಿಂದ ಉಗ್ರರನ್ನು(Terrorists) ಬೆಂಗಳೂರಿಗೆ(Bengaluru) ಕರೆತರಲಾಗಿದೆ. ಉಗ್ರರ ವಿಚಾರಣೆ ನಂತರ ಮತ್ತಷ್ಟು ಮಾಹಿತಿ ತಿಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಾಗಲಕೋಟೆ ಬಿಜೆಪಿಯಲ್ಲಿ ಬಂಡಾಯ: ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ನಾಯಕರು ಅಸಮಾಧಾನ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more