ಆದಿಲ್ ಸಾವು ಲಾಕಪ್‌ಡೆತ್‌ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿಎಂ ಸಿದ್ದರಾಮಯ್ಯ

ಆದಿಲ್ ಸಾವು ಲಾಕಪ್‌ಡೆತ್‌ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿಎಂ ಸಿದ್ದರಾಮಯ್ಯ

Published : May 25, 2024, 05:41 PM ISTUpdated : May 25, 2024, 05:42 PM IST

ಮೃತ ಆದಿಲ್‌ಗೆ ಮೂರ್ಛೆ ರೋಗ ಇತ್ತು. ಆತನನ್ನು ಆಸ್ಪತ್ರೆಗೆ ಪೊಲೀಸರು ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೇ ಯುವಕ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚನ್ನಗಿರಿ ಯುವಕನದ್ದು ಲಾಕಪ್‌ಡೆತ್‌(Lockup Death) ಎಂಬ ಆರೋಪ ಕೇಳಿಬಂದಿದ್ದು, ಇದನ್ನು ಸಿಎಂ ಸಿದ್ದರಾಮಯ್ಯ(Siddaramaiah)ಅಲ್ಲಗೆಳೆದಿದ್ದಾರೆ. ಆದಿಲ್ ಸಾವು(Adil died) ಲಾಕಪ್‌ಡೆತ್‌  ಅಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೃತ ಆದಿಲ್‌ಗೆ ಮೂರ್ಛೆ ರೋಗ ಇತ್ತು. ಆತನನ್ನು ಆಸ್ಪತ್ರೆಗೆ ಪೊಲೀಸರು(Channagiri Police Station) ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೇ ಯುವಕ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ. ಇದು ಲಾಕಪ್ ಡೆತ್ ಅಲ್ಲ. ತನಿಖೆ ನಡೆಯುತ್ತಿದ್ದು, ವರದಿ ಬಳಿಕ ಸತ್ಯಾಂಶ ಗೊತ್ತಾಗಲಿದೆ. FIR ದಾಖಲಿಸದೇ ಆರೋಪಿಯನ್ನು ಕರೆತಂದಿದ್ದು ತಪ್ಪು. FIR ಮಾಡದೇ ಠಾಣೆಯಲ್ಲಿ ಯಾಕೆ ಕೂರಿಸಿಕೊಂಡಿದ್ದರು?. ಪೊಲೀಸರು ವಿಚಾರಣೆ ಮಾಡಿ ಆತನನ್ನು ಕಳುಹಿಸಬೇಕಿತ್ತು. ಈ ರೀತಿ ಮಾಡದಿರುವ ಕಾರಣಕ್ಕೆ ಸಸ್ಪೆಂಡ್ ಮಾಡಲಾಗಿದೆ. ಡಿವೈಎಸ್ಪಿ,ಇನ್ ಸ್ಪೆಕ್ಟರ್ ಅಮಾನತಿಗೆ ಆದೇಶಿಸಿದ್ದೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು! ಠಾಣೆಯನ್ನು ಧ್ವಂಸ ಮಾಡಿದ ಸಂಬಂಧಿಕರು!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?