ನನ್ನ  ವಿರುದ್ಧ ಯಾರೋ ಆಗದೇ ಇರೋರು ರಾಜಕೀಯವಾಗಿ ಷಡ್ಯಂತ್ರ ಮಾಡಿದ್ದಾರೆ: ಪ್ರಜ್ವಲ್‌ ರೇವಣ್ಣ

ನನ್ನ ವಿರುದ್ಧ ಯಾರೋ ಆಗದೇ ಇರೋರು ರಾಜಕೀಯವಾಗಿ ಷಡ್ಯಂತ್ರ ಮಾಡಿದ್ದಾರೆ: ಪ್ರಜ್ವಲ್‌ ರೇವಣ್ಣ

Published : Jun 02, 2024, 11:02 AM IST

ಪ್ರಜ್ವಲ್‌​ಗೆ ಚೇರ್ ವ್ಯವಸ್ಥೆ ಮಾಡಿದ ಎಸ್ಐಟಿ ಅಧಿಕಾರಿಗಳು
ಯಾರನ್ನು ಮಾತನಾಡಿಸದೇ ಮೌನವಾಗೇ ಇರುವ ಪ್ರಜ್ವಲ್
ತನಿಖೆಗೆ ಸಂಬಂಧಪಟ್ಟವರು ಮಾತ್ರ ಮಾತನಾಡಿಸಬೇಕು

ಪ್ರಜ್ವಲ್ ರೇವಣ್ಣ(Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ(Sexual assault case) ದಾಖಲಾಗಿದ್ದು, ಎಸ್ಐಟಿ(SIT) ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ತನಿಖಾಧಿಕಾರಿಗಳಿಂದ ಪ್ರಶ್ನೆಗಳ ಸುರಿಮಳೆಯನ್ನೇಗೈಯ್ಯಲಾಗುತ್ತಿದೆ. ಆದ್ರೆ ಎಸ್ಐಟಿ  ಪ್ರಶ್ನೆಗೆ ಪ್ರಜ್ವಲ್‌ ರೇವಣ್ಣ ಸೂಕ್ತ ಉತ್ತರ ನೀಡಿಲ್ಲ. ಪ್ರತಿ ಪ್ರಶ್ನೆಗೆ ತನ್ನದೇ ಶೈಲಿಯಲ್ಲಿ ಉತ್ತರವನ್ನು ಪ್ರಜ್ವಲ್ ನೀಡುತ್ತಿದ್ದಾರೆ. ನನ್ನ  ವಿರುದ್ಧ ಯಾರೋ ಆಗದೇ ಇರೋರು ಷಡ್ಯಂತ್ರ ಮಾಡಿದ್ದಾರೆ. ಇದರಲ್ಲಿ ನನ್ನದು ಏನೂ ತಪ್ಪಿಲ್ಲ. ನಾನು ರಾಜಕೀಯವಾಗಿ ಬೆಳೆಯಬಾರದು ಅಂತಾ ಸಂಚು ರೂಪಿಸಿದ್ದಾರೆ. ರಾಜಕೀಯವಾಗಿ ನನ್ನನ್ನು ಮುಗಿಸಲು ಪ್ಲ್ಯಾನ್ ಮಾಡಿದ್ದಾರೆ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ಪ್ರಜ್ವಲ್  ಉತ್ತರಕ್ಕೆ ಬೇರೆ ಆಯಾಮಗಳಲ್ಲಿ SIT ವಿಚಾರಣೆ ನಡೆಸುತ್ತಿದೆ. ಸಂತ್ರಸ್ತೆ ಹೇಳಿಕೆ ಮುಂದಿಟ್ಟು ಎಸ್​ಐಟಿ ವಿಚಾರಣೆ ನಡೆಸುತ್ತಿದೆ. ಕೊಠಡಿಯಲ್ಲಿ ನೆಲೆದ ಮೇಲೆ ಕೂರಲು ಪರದಾಟ ಪಡುತ್ತಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಶಾಕ್: ಬಿಜೆಪಿ-ಜೆಡಿಎಸ್​ ದೋಸ್ತಿಗೆ ಅತಿಹೆಚ್ಚು ಸ್ಥಾನವೆಂದ ಎಲ್ಲ ಸಮೀಕ್ಷೆ!

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more