Blackmail: ಸಚಿವ ಎಸ್‌ ಟಿ ಸೋಮಶೇಖರ್ ಪುತ್ರನಿಗೆ ಬ್ಲಾಕ್‌ಮೇಲ್, ಜ್ಯೋತಿಷಿ ಮಗ ಅರೆಸ್ಟ್

Blackmail: ಸಚಿವ ಎಸ್‌ ಟಿ ಸೋಮಶೇಖರ್ ಪುತ್ರನಿಗೆ ಬ್ಲಾಕ್‌ಮೇಲ್, ಜ್ಯೋತಿಷಿ ಮಗ ಅರೆಸ್ಟ್

Published : Jan 09, 2022, 02:41 PM ISTUpdated : Jan 09, 2022, 02:44 PM IST

ಸಚಿವ ಎಸ್‌ಟಿ ಸೋಮಶೇಖರ್ (ST Somashekhar) ಪುತ್ರನಿಗೆ ಬ್ಲಾಕ್ ಮೇಲ್ (Blackmail) ಮಾಡಿದ ಆರೋಪದ ಮೇಲೆ ಆರ್ ಟಿನಗರದ ಜ್ಯೋತಿಷಿ ಚಂದ್ರಶೇಖರ್ ಸ್ವಾಮಿಯ ಪುತ್ರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

ಬೆಂಗಳೂರು (ಜ. 09): ಸಚಿವ ಎಸ್‌ಟಿ ಸೋಮಶೇಖರ್ (ST Somashekhar) ಪುತ್ರನಿಗೆ ಬ್ಲಾಕ್ ಮೇಲ್ (Blackmail) ಮಾಡಿದ ಆರೋಪದ ಮೇಲೆ ಆರ್ ಟಿನಗರದ ಜ್ಯೋತಿಷಿ ಚಂದ್ರಶೇಖರ್ ಸ್ವಾಮಿಯ ಪುತ್ರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಅಶ್ಲೀಲ ವಿಡಿಯೋ ಇದೆ, ಹಣ ಕೊಡಿದ್ರೆ ಸೋಷಿಯಲ್ ಮೀಡಿಯಾದಲ್ಲಿ ಹರಿಯ ಬಿಡುವುದಾಗಿ ಎಂದು ರಾಹುಲ್, ಸಚಿವರ ಪುತ್ರ ನಿಶಾಂತ್‌ಗೆ  ಬ್ಲಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ನಿಶಾಂತ್ ದೂರನ್ನು ಆಧರಿಸಿ, ರಾಹುಲ್‌ನನ್ನು ಬಂಧಿಸಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more