SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ  ಶಾಸಕ..?

SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ ಶಾಸಕ..?

Published : Dec 02, 2021, 10:19 AM ISTUpdated : Dec 02, 2021, 11:12 AM IST

ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುಕೊಡುವಲ್ಲಿಯೇ ಎಡವಿದರಾ..? ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಖಾಕಿ ಪಡೆಗೆ ಹಿನ್ನಡೆ ಆಯ್ತಾ..? ಇದೀಗ  ಯಲಹಂಕ ಶಾಸಕ ವಿಶ್ವನಾಥ್  ಹತ್ಯೆಗೆ  ಸಂಚು ಪ್ರಕರಣ ಇದೀಗ ಹಲವಾರು ಪ್ರಶ್ನೆಗಳನ್ನು  ಹುಟ್ಟು ಹಾಕುತ್ತಿದೆ. ಅಲ್ಲದೆ ವಿಶ್ವನಾಥ್ ಅವರಿಗೆ ತಮ್ಮ ಜೀವಕ್ಕಿಂತಲೂ  ಭೂ ವ್ಯಾಜ್ಯವೇ  ಹೆಚ್ಚಾಯ್ತಾ ಎನ್ನುವ ಪ್ರಶ್ನೆಯೂ  ಮೂಡಿದೆ.  

ಬೆಂಗಳೂರು ( ಡಿ.02): ಶಾಸಕ ವಿಶ್ವನಾಥ್ (SR Vishwanath) ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕೊಡುವಲ್ಲಿಯೇ ಎಡವಿದರಾ..? ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಖಾಕಿ (Police) ಪಡೆಗೆ ಹಿನ್ನಡೆ ಆಯ್ತಾ..? ಇದೀಗ  ಯಲಹಂಕ (Yalahanka ) ಶಾಸಕ ವಿಶ್ವನಾಥ್  ಹತ್ಯೆಗೆ  ಸಂಚು ಪ್ರಕರಣ ಇದೀಗ ಹಲವಾರು ಪ್ರಶ್ನೆಗಳನ್ನು  ಹುಟ್ಟು ಹಾಕುತ್ತಿದೆ. ಅಲ್ಲದೆ ವಿಶ್ವನಾಥ್ ಅವರಿಗೆ ತಮ್ಮ ಜೀವಕ್ಕಿಂತಲೂ  ಭೂ ವ್ಯಾಜ್ಯವೇ  ಹೆಚ್ಚಾಯ್ತಾ ಎನ್ನುವ ಪ್ರಶ್ನೆಯೂ  ಮೂಡಿದೆ.  

Murder Sketch: ಸುಪಾರಿ ಕೊಲೆಗೆ ಇಳಿದ ರಾಜ್ಯ ರಾಜಕಾರಣ, ವಿಶ್ವನಾಥ್, ಗೋಪಾಲಕೃಷ್ಣ ಜಟಾಪಟಿ ಶುರು!

ತಾವು ನೀಡಿದ  ದೂರಿನಲ್ಲಿ (Complaint)  ವಿಶ್ವನಾಥ್ ಅವರು ಹತ್ಯೆ ಬಗ್ಗೆ ಯಾವುದೇ ರೀತಿಯ ಗಂಭೀರ ಆರೋಪವನ್ನು ಮಾಡಿಲ್ಲ. ಸುಪಾರಿ ನೀಡಿದ ಬಗೆಗಿನ ವಿಡಿಯೋ  ಇದ್ದರೂ ಸಹ  ಗೋಪಾಲ ಕೃಷ್ಣ ಅವರ ಬಂಧನಕ್ಕೆ ಒತ್ತಾಯ ಮಾಡಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೇ ಬಿಜೆಪಿ ನಾಯಕರಿಂದಲೂ ಈ ಬಗ್ಗೆ ನೆಪ ಮಾತ್ರದ ಖಂಡನೆ ವ್ಯಕ್ತವಾಗಿದೆ.   ಅಲ್ಲದೇ ಕೇವಲ ಸುದ್ದಿ ಮಾಡುವ ಉದ್ದೇಶಕ್ಕೆ ಪ್ರಕರಣವನ್ನು ಬಯಲಿಗೆ  ತಂದರಾ ಎನ್ನುವುದು ಪ್ರಶ್ನೆಯಾಗಿ ಉಳಿದಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more