ರಾಯಚೂರಿನಲ್ಲಿ ಟೊಮ್ಯಾಟೋಗಾಗಿ ಚಾಕು ಇರಿತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ರಾಯಚೂರಿನಲ್ಲಿ ಟೊಮ್ಯಾಟೋಗಾಗಿ ಚಾಕು ಇರಿತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Jul 12, 2023, 12:15 PM IST

ರಾಯಚೂರಿನಲ್ಲಿ ಟೊಮ್ಯಾಟೋ ವಿಚಾರವಾಗಿ ವ್ಯಕ್ತಿಯೊಬ್ಬನಿಗೆ ಚಾಕು ಹಾಕಿರುವ ಘಟನೆ ನಡೆದಿದೆ. 
 

ರಾಯಚೂರು: ಟೊಮ್ಯಾಟೋಗೆ(tomatoe) ಬಂಗಾರದ ಬೆಲೆ ಇರುವ ಹಿನ್ನೆಲೆ ದಾವಣಗೆರೆಯಲ್ಲಿ ಫಸಲನ್ನು ಕಾಯಲು ಕಾವಲನ್ನು ಹಾಕಲಾಗಿದೆ. ಇನ್ನೂ ಇತ್ತಾ ರಾಯಚೂರಿನಲ್ಲಿ(Raichur) ಟೊಮ್ಯಾಟೋ ವಿಚಾರವಾಗಿ ಚಾಕು ಇರಿತವಾಗಿದೆ. ಜಿಲ್ಲೆಯ ಮಾನ್ವಿಯ (Manvi) ತರಕಾರಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ರಫಿ(Rafi) ಎಂಬ ವ್ಯಕ್ತಿಗೆ ಅಬ್ದುಲ್‌(Abdul) ಎಂಬಾತ ಚಾಕು ಹಾಕಿದ್ದಾನೆ. ಟೊಮ್ಯಾಟೋವನ್ನು ಕಾಯಲು ರಫಿ ಮಾರುಕಟ್ಟೆಯಲ್ಲಿ ಉಳಿದಿದ್ದ. ರಫಿ ತಳ್ಳುವ ತರಕಾರಿ ಗಾಡಿಯ ಮೇಲೆ ಕುಳಿತಿದ್ದ, ಈ ವೇಳೆ ಬಂದ ಅಬ್ದುಲ್‌ ಮಾತನಾಡುತ್ತಾ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ರಫಿ ಮಾನ್ವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.  

ಇದನ್ನೂ ವೀಕ್ಷಿಸಿ:  ಜೈನ ಮುನಿ ಹತ್ಯೆ ಪ್ರಕರಣ: ಭದ್ರತೆ ಜೊತೆ ಪೊಲೀಸ್‌ ಸಿಬ್ಬಂದಿಯ ಮಾನವೀಯ ಕಾರ್ಯ ..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?