Aug 27, 2020, 8:39 PM IST
ಬೆಂಗಳೂರು(ಆ. 27) ಸ್ಯಾಂಡಲ್ ವುಡ್ ಕಲಾವಿದರಿಗೆ ಡ್ರಗ್ಸ್ ಸರಬರಾಜು ಆಗಿದೆ ಎಂಬ ಸುದ್ದಿ ಹರಿದಾಡುತ್ತಲೆ ಇದೆ. ಈ ಬಗ್ಗೆ ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಮಂಡ್ಯ ಸಂಸದೆ ಹಿರಿಯ ನಟಿ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.
ಕಿಂಗ್ ಪಿನ್ ಅನಿಕಾ ಬಾಯಿಬಿಟ್ಟ ಸ್ಯಾಂಡಲ್‌ವುಡ್ ಸ್ಟಾರ್ ಹೆಸರು
ನಮ್ಮ ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಏನೂ ಗೊತ್ತಿಲ್ಲ. ಅಂಥ ಮಾತು ಯಾವಾಗಲೂ ಬಂದಿಲ್ಲ ಎಂದು ಹೇಳಿದ್ದಾರೆ.