ಶ್ರೀಕಿ ಬಳಿ ಬಿಟ್ ಕಾಯಿನ್ ವರ್ಗಾಹಿಸಿಕೊಂಡ್ರಾ ಅಧಿಕಾರಿಗಳು..? ಆ 3 ಪೊಲೀಸ್‌ ಅಧಿಕಾರಿಗಳು ಯಾರು..?

ಶ್ರೀಕಿ ಬಳಿ ಬಿಟ್ ಕಾಯಿನ್ ವರ್ಗಾಹಿಸಿಕೊಂಡ್ರಾ ಅಧಿಕಾರಿಗಳು..? ಆ 3 ಪೊಲೀಸ್‌ ಅಧಿಕಾರಿಗಳು ಯಾರು..?

Published : Nov 20, 2023, 12:10 PM IST

ಟಿ.ಪಿ.ಶೇಷಾ, ಮಹಾದೇವ ನಾಯ್ಕ್, ಎಚ್.ಎ.ಪರಮೇಶ್ವಗೀಗೆ ಸಮನ್ಸ್
ಶ್ರೀಕಿ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರದ ಡಿಐಜಿಯಾಗಿದ್ದ ಟಿ.ಪಿ ಶೇಷಾ
2000 ದಲ್ಲಿ ಜೈಲು ಸೂಪರಿಂಟೆಂಡೆಂಟ್ ಆಗಿದ್ದ ಮಹಾದೇವ್ ನಾಯ್ಕ್
 

ಬಿಟ್ ಕಾಯಿನ್ ಹಗರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತೊಂದು EXCLUSIVE ಸ್ಟೋರಿಯಾಗಿದೆ. ಬಿಜೆಪಿ(BJP) ಸರ್ಕಾರದಲ್ಲಿ ಈ ಪ್ರಕರಣ ದೊಡ್ಡ ಸಂಚನ ಸೃಷ್ಟಿಸಿತ್ತು. ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದ್ದು, ಜೈಲು ಅಧಿಕಾರಿಗಳನ್ನು SIT ವಿಚಾರಣೆ ನಡೆಸಿದೆ. 3 ಐಪಿಎಸ್ ಅಧಿಕಾರಿಗಳಿಗೆ SIT ಸಮನ್ಸ್ ಜಾರಿ(summons) ಮಾಡಿದೆ. ಹ್ಯಾಕರ್ ಶ್ರೀಕಿ ಜೈಲಿನಲ್ಲಿದ್ದಾಗ ಬಿಟ್ ಕಾಯಿನ್ ವರ್ಗಾವಣೆ ಆರೋಪ ಕೇಳಿಬಂದಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾಗ ಕೆಲವು ಬಿಟ್ ಕಾಯಿನ್ ಟ್ರಾನ್ಸ್ಫರ್ ಆಗಿದೆ ಎನ್ನಲಾಗ್ತಿದೆ. ಜೈಲಿನಲ್ಲಿದ್ದ ಶ್ರೀಕಿಗೆ(Hacker Shriki ) ಕಂಪ್ಯೂಟರ್, ಲ್ಯಾಪ್‌ಟ್ಯಾಪ್‌ ಪೂರೈಕೆ ಮಾಡಿ, ಡಾರ್ಕ್ನೆಟ್ ಮೂಲಕ ಬಿಟ್ ಕಾಯಿನ್‌ನನ್ನು ಅಧಿಕಾರಿಗಳು ವರ್ಗಾಯಿಸಿಕೊಂಡಿದ್ದಾರೆ ಎನ್ನಲಾಗ್ತಿದೆ. ಟಿ.ಪಿ.ಶೇಷಾ, ಮಹಾದೇವ ನಾಯ್ಕ್, ಎಚ್.ಎ.ಪರಮೇಶ್ವಗೀಗೆ ಸಮನ್ಸ್ ಜಾರಿ ಮಾಡಿದ್ದು, ಶ್ರೀಕಿ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರದ ಡಿಐಜಿಯಾಗಿದ್ದ ಟಿ.ಪಿ ಶೇಷಾ, ಸದ್ಯ ಬೆಳಗಾವಿಯಲ್ಲಿ ಡಿಐಜಿಯಾಗಿದ್ದಾರೆ.2000ದಲ್ಲಿ ಜೈಲು ಸೂಪರಿಂಟೆಂಡೆಂಟ್ ಆಗಿದ್ದ ಮಹಾದೇವ್ ನಾಯ್ಕ್, ಎಡಿಷನಲ್ SP ಎಚ್.ಎ.ಪರಮೇಶ್ವಗೀಗೂ ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more