ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯಿಂದಲೇ ಕಳ್ಳಾಟ: ಕೈದಿಗಳಿಗೆ ಮೊಬೈಲ್ ಸಪ್ಲೈ ..!

ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯಿಂದಲೇ ಕಳ್ಳಾಟ: ಕೈದಿಗಳಿಗೆ ಮೊಬೈಲ್ ಸಪ್ಲೈ ..!

Published : Jul 29, 2023, 02:32 PM ISTUpdated : Jul 29, 2023, 02:33 PM IST

ಜೈಲಿನಲ್ಲಿ ನಡೆಯೋ ಅಕ್ರಮಗಳಿಗೆ ಕೆಲವು ಸಿಬ್ಬಂದಿಗಳ ಸಾಥ್
ಹಣದ ಆಸೆಗೆ ಸಿಬ್ಬಂದಿಯಿಂದ ಮೊಬೈಲ್,ಮಾದಕ ವಸ್ತುಗಳ ಪೂರೈಕೆ
ಜೈಲಿನಲ್ಲಿ ಖೈದಿಗಳ ಬಳಿ ಹಣ ಪಡೆದು ನಿಷೇಧಿತ ವಸ್ತುಗಳ ಪೂರೈಕೆ 

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು(Parappana Agrahara) ಸಿಬ್ಬಂದಿ ಕೈದಿಗಳಿಗೆ ಮೊಬೈಲ್‌ ಸಪ್ಲೈ ಮಾಡುತ್ತಿದ್ದಾಗ ಸಕ್ಕಿಬಿದ್ದಿದ್ದಾರೆ. ಒಳಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡು ಮೊಬೈಲ್ ಸಪ್ಲೈ(mobile supply) ಮಾಡಲಾಗುತ್ತಿತ್ತು. ಜೈಲು ಅಧಿಕಾರಿಗಳ ತಪಾಸಣೆ ವೇಳೆ ಈ ಕಳ್ಳಾಟ ಬಯಲಾಗಿದೆ. ಅಧಿಕಾರಿಗಳ ಕೈಗೆ ಚಾಲಕ ಭಾನುಪ್ರಕಾಶ್ ಸಿಕ್ಕಿಬಿದ್ದಿದ್ದಾನೆ. ಇದೇ ಜುಲೈ 25ರಂದು ಕೆಲಸಕ್ಕೆ ಭಾನುಪ್ರಕಾಶ್ ಬಂದಿದ್ದು, ಜೈಲು ಪ್ರವೇಶ ಮಾಡುವಾಗ KSISF ಸಿಬ್ಬಂದಿಯಿಂದ ತಪಾಸಣೆ ನಡೆಸಿದ್ದಾರೆ. ಈ ವೇಳೆ ಒಳಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಕಾರಾಗೃಹ ಮುಖ್ಯ ಅಧೀಕ್ಷಕ ಮಲ್ಲಿಕಾರ್ಜುನರಿಂದ ಈ ಸಂಬಂಧ ದೂರು ದಾಖಲು ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಭಾನುಪ್ರಕಾಶ್ ಬಂಧಿಸಿದ್ದು, ಮೊಬೈಲ್ ಯಾರಿಗೆ ಕೊಡಲು ಹೋಗುತ್ತಿದ್ದ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಮೂಲಕ ಜೈಲಿನಲ್ಲಿ ನಡೆಯೋ ಅಕ್ರಮಗಳಿಗೆ ಕೆಲವು ಜೈಲು ಸಿಬ್ಬಂದಿಯೇ ಸಾಥ್‌ ನೀಡುತ್ತಿರುವುದಕ್ಕೆ ಸತ್ಯವಾಗಿದೆ. 

ಇದನ್ನೂ ವೀಕ್ಷಿಸಿ:  ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more