ಒಂದು ಸಣ್ಣ ಜಗಳಕ್ಕೆ ಕೊಲ್ಲೋದೆ ಕೊನೆ: ಇದು ಡಬ್ಬಲ್ ಮರ್ಡರ್ ಸ್ಟೋರಿ

ಒಂದು ಸಣ್ಣ ಜಗಳಕ್ಕೆ ಕೊಲ್ಲೋದೆ ಕೊನೆ: ಇದು ಡಬ್ಬಲ್ ಮರ್ಡರ್ ಸ್ಟೋರಿ

Published : May 19, 2021, 03:17 PM IST

ಈ ಇಬ್ಬರು ಸ್ನೇಹಿತರು ಒಂದೇ ತಟ್ಟೆಯಲ್ಲಿ ಊಟ ಮಾಡುವವರು. ಆದ್ರೆ, ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ನಡೆದ ಗಲಾಟೆ ಗೆಳತನ ಮುರಿದುಹೊಯ್ತು. ಬಳಿಕ ಒಂದೇ ತಟ್ಟೆಯಲ್ಲಿ ಊಟ ಮಾಡಿದ ಸ್ನೇಹಿತನನ್ನೇ ಕೊಚ್ಚಿ ಕೊಂದ್ರು.

ಮಂಡ್ಯ, (ಮೇ.19): ಈಗಿನ ಕಾಲದಲ್ಲಿ ಕೊಲೆ ಅಂದ್ರೆ ಇರುವೆ ಸಾಯಿಸಿದ್ದಷ್ಟು ಸುಲಭವಾಗ್ಬಿಟ್ಟಿದೆ. ಸಣ್ಣ-ಪುಟ್ಟ ಗಲಾಟೆಗಳಲ್ಲಿ ನೆತ್ತರನ್ನ ನೀರಿನಂತೆ ಹರಿಸುವ ಕಾಲವಿದೆ.

ಹುಬ್ಬಳ್ಳಿ: ಹಣಕಾಸಿನ ವಿಷಯಕ್ಕೆ ಗಲಾಟೆ, ಚಾಕು ಇರಿದು ಯುವಕನ ಕೊಲೆ 

ಹೌದು.. ಅದೇ ತರಹನದ್ದೇ ಒದು ಸ್ಟೋರಿ ಇಲ್ಲದೆ. ಈ ಇಬ್ಬರು ಸ್ನೇಹಿತರು ಒಂದೇ ತಟ್ಟೆಯಲ್ಲಿ ಊಟ ಮಾಡುವವರು. ಆದ್ರೆ, ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ನಡೆದ ಗಲಾಟೆ ಗೆಳತನ ಮುರಿದುಹೊಯ್ತು. ಬಳಿಕ ಒಂದೇ ತಟ್ಟೆಯಲ್ಲಿ ಊಟ ಮಾಡಿದ ಸ್ನೇಹಿತನನ್ನೇ ಕೊಚ್ಚಿ ಕೊಂದ್ರು.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!