ಮಂಡ್ಯ;  ಮೊಮ್ಮಗಳಿಗೆ ಬಂದ ಅದೊಂದು ಅನುಮಾನ, ತಾತನನ್ನೇ ಕೊಂದಿದ್ದ ಮೊಮ್ಮಗ!

ಮಂಡ್ಯ;  ಮೊಮ್ಮಗಳಿಗೆ ಬಂದ ಅದೊಂದು ಅನುಮಾನ, ತಾತನನ್ನೇ ಕೊಂದಿದ್ದ ಮೊಮ್ಮಗ!

Published : Apr 02, 2021, 02:52 PM ISTUpdated : Apr 02, 2021, 03:16 PM IST

ಅದೊಂದು ಹಳ್ಳಿಗಾಡಿನ ರಸ್ತೆ/ ಸ್ವಂತ ತಾತನನ್ನೇ ಕೊಂದಿದ್ದ ಮೊಮ್ಮಗ/ ಸೈಕಲ್ ನಲ್ಲಿ ಬರುತ್ತಿದ್ದ ಅಜ್ಜನಿಗೆ ಕಾರಿನಿಂದ ಗುದ್ದಿಸಿದ್ದ/ ಸಂಚಿನ ಕೊಲೆ ಬಯಲಾಗಿದ್ದು  ಹೇಗೆ/ ಎಲ್ಲಾ ಆಸ್ತಿಗಾಗಿ

 

ಬೆಂಗಳೂರು ( ಏ. 02 )  ಒಂದು ಹಳ್ಳಿಗಾಡಿನ ರಸ್ತೆ. ಇಳಿಸಂಜೆ ಭೀಕರ ಅಪಘಾತ ನಡೆದಿತ್ತು. ಸ್ಪಾಟ್ ನಲ್ಲಿಯೇ ಜೀವ ಹೋಗಿತ್ತು. ಅಲ್ಲಿ ಸತ್ತವನು  80  ರ ಅಜ್ಜ. ಆದರೆ ಮೊಮ್ಮಗಳ ಒಂದು ಅನುಮಾನ  ಅದು ಕೊಲೆ ಎಂಬುದನ್ನು ಬಹಿರಂಗ ಮಾಡುತ್ತದೆ.

ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿಯೇ ಮೈಮರೆತ ಜೋಡಿ.. ಮುತ್ತಿನ ಸುರಿಮಳೆ

ಹಿಟ್ ಆಂಡ್ ರನ್ ಎಂದೇ ಭಾವಿಸಿದ್ದ ಪ್ರಕರಣಕ್ಕೆ ತಿರುವು ಸಿಗುತ್ತದೆ.  ಮಂಡ್ಯ ಜಿಲ್ಲೆ ಕೆ ಆರ್ ಪೇಟೆಯ ಈ ಕೊಲೆ ಹಿಂದಿನ  ರೋಚಕ ಕತೆ ಹೇಳುತ್ತೇವೆ ಕೇಳಿ .ಸ್ವಂತ ತಾತನನ್ನೇ ಮೊಮ್ಮಗ ಕೊಂದಿದ್ದ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?