ತ್ರಿಪುರಾ ಗಡಿಯಿಂದ ಅಕ್ರಮವಾಗಿ ನುಸುಳಿ ಭಾರತಕ್ಕೆ ಬಂದಿದ್ದ ಬಾಂಗ್ಲಾ ದರೋಡೆಕೋರರ (Bangladeshi Gang) ಖತರ್ನಾಕ್ ಗ್ಯಾಂಗ್ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಎಟಿಎಂ ಕಳ್ಳತನ ಕೇಸ್ ತನಿಖೆ ವೇಳೆ ಕಳ್ಳತನ, ದರೋಡೆ ಮಾಡಿ ಬಂದ ಹಣವನ್ನು ಏಜೆಂಟ್‌ಗಳ ಮೂಲಕ ಬಾಂಗ್ಲಾದೇಶಕ್ಕೆ ರವಾನೆ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.
ಬೆಂಗಳೂರು (ಜೂ. 11): ತ್ರಿಪುರಾ ಗಡಿಯಿಂದ ಅಕ್ರಮವಾಗಿ ನುಸುಳಿ ಭಾರತಕ್ಕೆ ಬಂದಿದ್ದ ಬಾಂಗ್ಲಾ ದರೋಡೆಕೋರರ (Bangladeshi Gang) ಖತರ್ನಾಕ್ ಗ್ಯಾಂಗ್ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಎಟಿಎಂ ಕಳ್ಳತನ ಕೇಸ್ ತನಿಖೆ ವೇಳೆ ಕಳ್ಳತನ, ದರೋಡೆ ಮಾಡಿ ಬಂದ ಹಣವನ್ನು ಏಜೆಂಟ್‌ಗಳ ಮೂಲಕ ಬಾಂಗ್ಲಾದೇಶಕ್ಕೆ ರವಾನೆ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.
Bengaluru Crime News: ನಕಲಿ ಆಧಾರ್ ಸೃಷ್ಟಿಸಿ ಹಣ ವರ್ಗಾವಣೆ: ಬಾಂಗ್ಲಾ ದರೋಡೆಕೋರರ ಗ್ಯಾಂಗ್ ಅರೆಸ್ಟ್
ಆರೋಪಿಗಳ ಬಳಿ ಭಾರತದ ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿ ಎಲ್, ಆಯೂಷ್ ಕಾರ್ಡ್ ಪತ್ತೆಯಾಗಿದೆ. ಅಲ್ಲದೇ ಅರೋಪಿಗಳು ನಕಲಿ ಆಧಾರ್ ಕಾರ್ಡುಗಳನ್ನು ಸಹ ತಯಾರು ಮಾಡುತ್ತಿದ್ದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.