ಗದಗ; ಅನುಮಾನಕ್ಕೆ ಮದ್ದಿಲ್ಲ... ಮಲಗಿದ್ದ ಗಾರ್ಡ್ ಹೆಣವಾಗಿದ್ದ

ಗದಗ; ಅನುಮಾನಕ್ಕೆ ಮದ್ದಿಲ್ಲ... ಮಲಗಿದ್ದ ಗಾರ್ಡ್ ಹೆಣವಾಗಿದ್ದ

Published : Dec 01, 2020, 02:41 PM IST

ಸಕ್ಕರೆ ಕಾರ್ಖಾನೆ ಸೆಕ್ಯೂರಿಟಿ ಗಾರ್ಡ್ ಮರ್ಡರ್/ ಅನುಮಾನದ ಹುಚ್ಚು ಹತ್ತಿದ್ದವ ಮಾಡಿದ ಕೊಲೆ/ ತಲೆ ಮೇಲೆ ಕಲ್ಲು ಎತ್ತಿಹಾಕಲಾಗಿತ್ತು/ ಕೊಲೆ ಹಿಂದೆ ಇದ್ದ ಕಾರಣವೇನು?

ಗದಗ(ಡಿ.  01) ಸೆಕ್ಯೂರಿಟಿ ಗಾರ್ಡ್ ಒಬ್ಬ ಹತ್ಯೆಯಾಗಿಹೋಗುತ್ತಾನೆ. ವಿಚಿತ್ರ ಎಂದರೆ ಪಕ್ಕದಲ್ಲೆ ಇದ್ದ ಶುಗರ್ ಫ್ಯಾಕ್ಟರಿಯ ಮತ್ತೊಬ್ಬ ಸೆಕ್ಯೂರಿಟಿ ಗಾರ್ಡ್ ಗೆ ವಿಚಾರವೇ ಗೊತ್ತಿರಲಿಲ್ಲ.

ಚಿಕ್ಕಮಗಳೂರು ನೌಟಂಕಿ ರಾಗಿಣಿ.. ಗಂಡ ಬಂದಾಗ ಪ್ರಿಯಕರನ ತೆಕ್ಕೆಯಲ್ಲಿದ್ದಳು

 ಗದಗ ಜಿಲ್ಲೆಯಲ್ಲಿ ನಡೆದ ಈ ಕೊಲೆಗೆ ಪೊಲೀಸ್ ಶ್ವಾನ ಸಣ್ಣ ಸುಳುವು ನೀಡಿತ್ತು. ಅನುಮಾನದ ಹುಚ್ಚು ಹತ್ತಿದ್ದ ವ್ಯಕ್ತಿ ಮಾಡಿದ ಕೊಲೆಯ ಕಹಾನಿ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!