ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ: ಇಲ್ಲಿದೆ ಆರೋಪಿಗಳ  ಇಂಟ್ರಸ್ಟಿಂಗ್ ಕಹಾನಿ

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ: ಇಲ್ಲಿದೆ ಆರೋಪಿಗಳ ಇಂಟ್ರಸ್ಟಿಂಗ್ ಕಹಾನಿ

Published : Aug 15, 2021, 04:06 PM IST

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರ ವಿಶೇಷ ತಂಡ ಬಂಧಿಸಿದೆ. ಇಂಟ್ರಸ್ಟಿಂಗ್ ಅಂದ್ರೆ ಈ ಮೂವರು ಆರೋಪಿಗಳು ಕೊಟ್ಟ ಕಾರಣ. ಬಡತನ ಅನ್ನೋ ಕಾರಣಕ್ಕೆ ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ರಾ..? ಇದಕ್ಕೂ ಮುನ್ನ ಸತೀಶ್ ರೆಡ್ಡಿಯನ್ನ ಆ ಆರೋಪಿ ಭೇಟಿಯಾಗುವುದಕ್ಕೆ ಪ್ರಯತ್ನಿಸಿದ್ದು ಯಾಕಾಗಿ..?ಎಲ್ಲಾ ಇಂಟ್ರಸ್ಟಿಂಗ್ ಕಹಾನಿ ಇವತ್ತಿನ ಎಫ್‌ಐಆರ್‌ ನಲ್ಲಿ. 

ಬೆಂಗಳೂರು, (ಆ.15): ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರ ವಿಶೇಷ ತಂಡ ಬಂಧಿಸಿದೆ. 

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ: ಸಿಕ್ಕಿಬಿದ್ದ ಆರೋಪಿಗಳು

ಇಂಟ್ರಸ್ಟಿಂಗ್ ಅಂದ್ರೆ ಈ ಮೂವರು ಆರೋಪಿಗಳು ಕೊಟ್ಟ ಕಾರಣ. ಬಡತನ ಅನ್ನೋ ಕಾರಣಕ್ಕೆ ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ರಾ..? ಇದಕ್ಕೂ ಮುನ್ನ ಸತೀಶ್ ರೆಡ್ಡಿಯನ್ನ ಆ ಆರೋಪಿ ಭೇಟಿಯಾಗುವುದಕ್ಕೆ ಪ್ರಯತ್ನಿಸಿದ್ದು ಯಾಕಾಗಿ..?ಎಲ್ಲಾ ಇಂಟ್ರಸ್ಟಿಂಗ್ ಕಹಾನಿ ಇವತ್ತಿನ ಎಫ್‌ಐಆರ್‌ ನಲ್ಲಿ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?