Asianet Suvarna FIR :5 ಜನರ ಇಡೀ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆ, ಇಲ್ಲಿದೆ ಪ್ರಕರಣದ ಅಸಲಿ ಕಥೆ

Asianet Suvarna FIR :5 ಜನರ ಇಡೀ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆ, ಇಲ್ಲಿದೆ ಪ್ರಕರಣದ ಅಸಲಿ ಕಥೆ

Published : Nov 14, 2021, 04:40 PM IST

ಒಂದು ತುಂಬು ಕುಟುಂಬ..ಐದು ಮಂದಿಯ ಸುಂದರ ಕುಟುಂಬ. ಇದ್ದಕ್ಕಿದ್ದಂತೆ ಇಡೀ ಕುಟುಂಬವೇ ವಿಷ ಕುಡಿದು ಸುಸೈಡ್ ಮಾಡಿಕೊಂಡಿದೆ. ಆ ಐವರ ಆತ್ಮಹತ್ಯೆ ಹಿಂದೆ ಇದ್ದದ್ದು ಒಂದು ಮಗುವಿನ ಕಳ್ಳತನ ಹಾಗೂ ಪೊಲೀಸ್ ತನಿಖೆಯ ಕಥೆ. ಆ ವಿಚಿತ್ರ ಕಹಾನಿಯೇ ಇವತ್ತಿನ ಎಫ್‌ಐಆರ್‌ನಲ್ಲಿ. 

ಕೋಲಾರ, (ನ.14): ಒಂದು ತುಂಬು ಕುಟುಂಬ..ಐದು ಮಂದಿಯ ಸುಂದರ ಕುಟುಂಬ. ಇದ್ದಕ್ಕಿದ್ದಂತೆ ಇಡೀ ಕುಟುಂಬವೇ ವಿಷ ಕುಡಿದು ಸುಸೈಡ್ ಮಾಡಿಕೊಂಡಿದೆ. 

ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ಐವರಲ್ಲಿ ನಾಲ್ವರು ಸಾವು

ಆ ಐವರ ಆತ್ಮಹತ್ಯೆ ಹಿಂದೆ ಇದ್ದದ್ದು ಒಂದು ಮಗುವಿನ ಕಳ್ಳತನ ಹಾಗೂ ಪೊಲೀಸ್ ತನಿಖೆಯ ಕಥೆ. ಆ ವಿಚಿತ್ರ ಕಹಾನಿಯೇ ಇವತ್ತಿನ ಎಫ್‌ಐಆರ್‌ನಲ್ಲಿ. 

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more