ಭೀಮಾತೀರದಲ್ಲಿ ಮತ್ತೆ ಗುಂಡಿನ ದಾಳಿಗೆ ಅಸಲಿ ಕಾರಣ...ಮಲ್ಲಿಕಾರ್ಜುನ ಎಲ್ಲಿದ್ದಾನೆ?

ಭೀಮಾತೀರದಲ್ಲಿ ಮತ್ತೆ ಗುಂಡಿನ ದಾಳಿಗೆ ಅಸಲಿ ಕಾರಣ...ಮಲ್ಲಿಕಾರ್ಜುನ ಎಲ್ಲಿದ್ದಾನೆ?

Published : Nov 05, 2020, 04:03 PM ISTUpdated : Nov 05, 2020, 04:04 PM IST

ಭೀಮಾ ತೀರದಲ್ಲಿ ಏನಾಗುತ್ತಿದೆ/ ಮಹದೇವನ ಮೇಲೆ ಗುಂಡಿನ ದಾಳಿ ಮಾಡಿದ್ದು ಯಾರು/ ಮಲ್ಲಿಕಾರ್ಜುನ ಚಡಚಣ ಎಲ್ಲಿದ್ದಾನೆ?/ ಭೂಗತ ಲೋಕದಲ್ಲಿ ಇದ್ದುಕೊಂಡೆ ಮಾಸ್ಟರ್ ಮೈಂಡ್ ದಾಳಿ

ವಿಜಯಪುರ(ನ. 04)  ಅಪರಾಧ ಜಗತ್ತಿನಲ್ಲಿ ಸುದ್ದಿಗಳಿಗೆ ಬರವೇನೂ ಇಲ್ಲ.  ಭೀಮಾ ತೀರದಲ್ಲಿ ಮತ್ತೆ ನಡೆದ ಗುಂಡಿನ ದಾಳಿ ಒಂದೊಂದೆ ಹೊಸ ಕತೆಗಳನ್ನು ತೆರೆದಿಡುತ್ತಿದೆ. ಮಾಸ್ಟರ್ ಮೈಂಡ್ ಮಲ್ಲಿಕಾರ್ಜುನ ಚಡಚಣ.. 

ಐದು ಗುಂಪುಗಳು ಒಂದೇ ಸಾರಿ ಮಹದೇವನ ಮೇಲೆ ಎಗರಿದ್ದವು

ಹೌದು ಭೀಮಾ ತೀರದಲ್ಲಿ ಇಂಥದ್ದೊಂದು ದಾಳಿಯ ಹಿಂದೆ ಮಲ್ಲಿಕಾರ್ಜುನ. ಕಳೆದ ಹದಿನೈದು ವರ್ಷಗಳಿಂದ ಮಲ್ಲಿಕಾರ್ಜುನನ್ನು ಯಾರೂ ನೋಡಿಲ್ಲ. ಹಾಗಾದರೆ ಮಹದೇವ ವಿರುದ್ಧ ಸೇಡು ತೀರಿಸಿಕೊಳ್ಳಲು ಹಾಕಿದ್ದ ಹೊಂಚು ಹೇಗಿತ್ತು.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?