20 ದಿನಗಳ ನಂತರ ಮಾಸ್ ಸುಸೈಡ್ ರಹಸ್ಯ ಬಹಿರಂಗ.. ಅಪ್ಪನ ಹತ್ಯೆಗೆ ಸ್ಕೆಚ್!

20 ದಿನಗಳ ನಂತರ ಮಾಸ್ ಸುಸೈಡ್ ರಹಸ್ಯ ಬಹಿರಂಗ.. ಅಪ್ಪನ ಹತ್ಯೆಗೆ ಸ್ಕೆಚ್!

Published : Oct 06, 2021, 03:41 PM ISTUpdated : Oct 06, 2021, 03:44 PM IST

* ಬೆಂಗಳೂರಿನ ಸಾಮೂಹಿಕ ಆತ್ಮಹತ್ಯೆ ಪ್ರಕರಣ
* ತಂದೆ ಕೊಲೆಗೆ ಮಕ್ಕಳೆ ಸ್ಕೆಚ್ ಹಾಕಿದ್ರಾ?
* ಇಪ್ಪತ್ತು ದಿನಗಳ ಬಳಿಕ ಶಾಕಿಂಗ್ ಮಾಹಿತಿ
* ಮಾಸ್ ಸೂಸೈಡ್ ಕೇಸ್ ರಹಸ್ಯ

ಬೆಂಗಳೂರು(ಅ. 06)   ಬೆಂಗಳೂರಿನ ಮಾಸ್ ಸೂಸೈಡ್(mass suicide) ಕೇಸ್ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸರಿ ಸುಮಾರು ಇಪ್ಪತ್ತು ದಿನಗಳ ನಂತರ ದೊಡ್ಡದೊಂದು ಟ್ವಿಸ್ಟ್ ಸಿಕ್ಕಿದೆ. ತಂದೆಯನ್ನು ಹತ್ಯೆ(Murder) ಮಾಡಲು ಮಕ್ಕಳೇ ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಹೊರಬಂದಿದೆ.

ಬರಿಗೈನಲ್ಲಿ ಬೆಂಗಳೂರಿಗೆ ಬಂದ ಶಂಕರ್ ಕೋಟಿ ಕೋಟಿ ಸಂಪಾದಿಸಿದ ಕತೆ

ತವರು ಮನೆಯಲ್ಲಿ ತಂದೆ, ಗಂಡನ ಮನೆಯಿಂದಲೂ ಕಿರುಕುಳವಾಗುತ್ತಿದೆ ಎಂದು ಡೆತ್ ನೋಟ್(Death Note) ನಲ್ಲಿ ಬರೆದಿಟ್ಟ ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದರು.  ಹಾಗಾದರೆ ಪ್ರಕರಣದ ತನಿಖೆ ಬೆನ್ನು ಹತ್ತಿದ ಪೊಲೀಸರಿಗೆ (Bengaluru Police) ಸಿಕ್ಕ ಶಾಕಿಂಗ್ ಮಾಹಿತಿಗಳು ಏನೇನು? ನಿಜಕ್ಕೂ ಆತ್ಮಹತ್ಯೆಗೂ ಮುನ್ನ ನಡೆದ ಘಟನಾವಳಿಗಳು ಏನು?  

 

 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!