ಚೇಸಿಂಗ್.. ಖಾರದ ಪುಡಿ.. ಲಿಫ್ಟ್.. ಜತೆಗಿದ್ದವನೇ ಕೊಟ್ಟಿದ್ದ ಸುಳಿವು..!

ಚೇಸಿಂಗ್.. ಖಾರದ ಪುಡಿ.. ಲಿಫ್ಟ್.. ಜತೆಗಿದ್ದವನೇ ಕೊಟ್ಟಿದ್ದ ಸುಳಿವು..!

Published : Apr 03, 2021, 04:37 PM IST

ಮಾರ್ಚ್ 18 ನೇ ತಾರೀಖು, ಸಂಜೆ ಸುಮಾರು 4 ಗಂಟೆ, ಕೋಲಾರ ಹಾಗೂ ಮಾಲೂರು ತಾಲೂಕಿನ ಗಡಿ ಗ್ರಾಮ ಗಂಗಾಪುರ ಗೇಟ್ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರನ್ನು ಅಡ್ಡಹಾಕಿ ಡ್ರಾಪ್ ಕೇಳುತ್ತಾನೆ. ಬೈಕ್ ನಿಲ್ಲಿಸಿದಾಗ ಕಣ್ಣಿಗೆ ಖಾರದ ಪುಡಿ ಎರಚಲಾಗುತ್ತದೆ

ಬೆಂಗಳೂರು (ಏ. 03): ಮಾರ್ಚ್ 18 ನೇ ತಾರೀಖು, ಸಂಜೆ ಸುಮಾರು 4 ಗಂಟೆ, ಕೋಲಾರ ಹಾಗೂ ಮಾಲೂರು ತಾಲೂಕಿನ ಗಡಿ ಗ್ರಾಮ ಗಂಗಾಪುರ ಗೇಟ್ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರನ್ನು ಅಡ್ಡಹಾಕಿ ಡ್ರಾಪ್ ಕೇಳುತ್ತಾನೆ. ಬೈಕ್ ನಿಲ್ಲಿಸಿದಾಗ ಕಣ್ಣಿಗೆ ಖಾರದ ಪುಡಿ ಎರಚಲಾಗುತ್ತದೆ. ಆ ಬೈಕನ್ನು ಫಾಲೋ ಮಾಡಿಕೊಂಡು ಬಂದವರು ಹಿಂದೆ ಕುಳಿತವನ ತಲೆಗೆ ಹೊಡೆಯುತ್ತಾರೆ. ಬೈಕ್ ಓಡಿಸುತ್ತಿದ್ದವ ಓಡಿ ಹೋಗಿ ಅಡಗಿ ಕುಳಿತಿದ್ದ. ಸ್ನೇಹಿತರಿಗೆ, ಕುಟುಂಬದವರಿಗೆ ಮಾಹಿತಿ ಮುಟ್ಟಿಸಿದ್ದ. ಬಂದು ನೋಡುವಾಗ ಪ್ರಾಣ ಹೊರಟು ಹೋಗಿತ್ತು. ಅಷ್ಟಕ್ಕೂ ಕೊಲೆಯಾದವನು ರೌಡಿಶೀಟರ್ ಗಿರೀಶ್. ಯಾಕಾಗಿ ಈ ಕೊಲೆ ನಡೆಯಿತು..? ಇಲ್ಲಿದೆ ಕಹಾನಿ.

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?