ಕೋಮಲ್ ಮಸ್ತ್ ಕಮಾಲ್...ಸ್ವೆಟರ್ ಹಗರಣ ಒಂದೆರಡು  ಲಕ್ಷದ್ದಲ್ಲ!

ಕೋಮಲ್ ಮಸ್ತ್ ಕಮಾಲ್...ಸ್ವೆಟರ್ ಹಗರಣ ಒಂದೆರಡು  ಲಕ್ಷದ್ದಲ್ಲ!

Published : Aug 25, 2021, 03:49 PM IST

* ನಟ ಕೋಮಲ್ ಮೇಲೆ ಸ್ವೆಟರ್ ಹಗರಣದ ಆರೋಪ
* ಮಕ್ಕಳಿಗೆ ವಿತರಿಸುವ ಸ್ವೆಟರ್ ವಿಚಾರದಲ್ಲಿ ಭ್ರಷ್ಟಾಚಾರವಾಗಿದೆ
* ರೀಲ್ ನಲ್ಲಿ ಹೀರೋ ರಿಯಲ್ ನಲ್ಲಿ ವಿಲನ್ ಆಗಿಬಿಟ್ಟರಾ?
* ವರ್ಷದ ಹಿಂದೆ ಕೈ ಕೈ ಮಿಲಾಯಿಸಿ ಸುದ್ದಿಯಾಗಿದ್ದರು

ಬೆಂಗಳೂರು( ಆ. 25)  ಶಾಲಾ ಮಕ್ಕಳಿಗೆ ಸ್ವೆಟರ್  ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ  ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ನಟ ಕೋಮಲ್ ಮೇಲೆ  ಗಂಭೀರ ಆರೋಪ ಕೇಳಿ ಬಂದಿದೆ.

ಬಿಬಿಎಂಪಿ ಕಮಿಷನರ್ ಮೇಲೆ ಒತ್ತಡ ಹಾಕಿದ್ರಾ ಜಗ್ಗೇಶ್?

ಈ ಬಗ್ಗೆ ನಟ ಕೋಮಲ್ ಪ್ರತಿಕ್ರಿಯೆ ನೀಡಿದ ನನಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.  ಹಾಸ್ಯ ನಟನಾಗಿ ಚಿತ್ರರಂಗ ಪ್ರವೇಶ ಮಾಡಿದ ಕೋಮಲ್ ನಂತರ ನಾಯಕನಾಗಿ ಬಡ್ತಿ ಪಡೆದುಕೊಂಡವರು. ಅಷ್ಟಕ್ಕೂ ಸ್ವೆಟರ್ ಪ್ರಕರಣದಲ್ಲಿ ಕೋಮಲ್ ಕುಮಾರ್  ಹೆಸರು ಬರಲು ಕಾರಣವೇನು? ನಾಯಕ ನಟ ದೋಖಾ ಮಾಡಿದ್ರಾ? ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮವಾಗಿದೆಯಾ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?