ಶಿಕಾರಿಪುರ; ಆಕೆಗೆ  33...  ಮದುವೆಯಾದರೂ ಕಿರಿಯ ಗೆಳೆಯನೊಬ್ಬ ಸಿಕ್ಕಿದ್ದ!

ಶಿಕಾರಿಪುರ; ಆಕೆಗೆ  33...  ಮದುವೆಯಾದರೂ ಕಿರಿಯ ಗೆಳೆಯನೊಬ್ಬ ಸಿಕ್ಕಿದ್ದ!

Published : Oct 12, 2021, 04:20 PM IST

* ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ದಾರುಣ ಹತ್ಯೆ
* ರಸ್ತೆಯಲ್ಲಿಯೇ ಬಿದ್ದಿತ್ತು ಮಹಿಳೆಯ ಹೆಣ
* ಕೊಲೆ ಮಾಡಿದ್ದ ಕತ್ತಿಯೂ ಅಲ್ಲಿಯೇ ಬಿದ್ದಿತ್ತು
* ಆಕೆಗೆ  33  ವರ್ಷ.. ಆಕೆಗೆ ಕಿರಿಯ ಗೆಳೆಯನೊಬ್ಬ ಸಿಕ್ಕಿದ್ದ. 

ವಮೊಗ್ಗ(ಅ. 12) ಆಕೆಗೆ  33  ವರ್ಷ.. ಆಕೆಗೆ ಕಿರಿಯ ಗೆಳೆಯನೊಬ್ಬ ಸಿಕ್ಕಿದ್ದ. ಮದುವೆಯಾಗಿದ್ದರೂ ಸಂಬಂಧ(Illicit Relationship) ಮುಂದುವರಿದಿತ್ತು. ಆದರೆ ಅಲ್ಲೊಂದು ಆಗಬಾರದ ಘಟನೆ ನಡೆದಿತ್ತು. ಶಿವಮೊಗ್ಗ (Shivamogga) ಜಿಲ್ಲೆ ಶಿಕಾರಿಪುರ (Shikaripura) ತಾಲೂಕಿನ ಕಪ್ಪನಹಳ್ಳಿಯಿಂದ ಒಂದು ಕರೆ ಬಂದಿತ್ತು.

ಕಾಂಡೋಮ್ ಹಾಕಿಕೋ ಎಂದವಳನ್ನೇ ಕೊಲೆ ಮಾಡಿದ!

ಮಣ್ಣು ರಸ್ತೆಯಲ್ಲಿ ಮಹಿಳೆಯೊಬ್ಬಳನ್ನು ಕತ್ತು ಸೀಳಿ ಕೊಲೆ(Murder) ಮಾಡಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಾರೆ. ಕೊಲೆಯಾಗಿದ್ದು ಕಪ್ಪನಹಳ್ಳಿ ಕ್ಯಾಂಪ್ ನ ಹೇಮಾವತಿ. ಅಮಟೆಕೊಪ್ಪದ ಸ್ಮಶಾನದ ಬಳಿ ಆಕೆಯ ಮೇಲೆ ದಾಳಿಯಾಗಿತ್ತು. ಹಾಗಾದರೆ ಈ ಘೋರ ಹತ್ಯೆಗೆ ಕಾರಣ ಏನು? 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?