ಸ್ವೆಟರ್ ಸ್ಕಾಮ್.. ಮಾನನಷ್ಟ ಮೊಕದ್ದಮೆ.. ಜಗ್ಗೇಶ್  VS ರಘು

ಸ್ವೆಟರ್ ಸ್ಕಾಮ್.. ಮಾನನಷ್ಟ ಮೊಕದ್ದಮೆ.. ಜಗ್ಗೇಶ್  VS ರಘು

Published : Aug 26, 2021, 03:57 PM IST

* ನಟ ಕೋಮಲ್ ಮೇಲೆ ಸ್ವೆಟರ್ ಹಗರಣದ ಆರೋಪ
* ಮಕ್ಕಳಿಗೆ ವಿತರಿಸುವ ಸ್ವೇಟರ್ ವಿಚಾರದಲ್ಲಿ ಭ್ರಷ್ಟಾಚಾರವಾಗಿದೆ
* ರೀಲ್ ನಲ್ಲಿ ಹೀರೋ ರಿಯಲ್ ನಲ್ಲಿ ವಿಲನ್ ಆಗಿಬಿಟ್ಟರಾ?
*ಆರೋಪ ಮಾಡಿದ್ದ ರಘು ವಿರುದ್ಧ ನವರಸನಾಯಕ ಜಗ್ಗೇಶ್ ಸಮರ

ಬೆಂಗಳೂರು( ಆ. 26)  ಶಾಲಾ ಮಕ್ಕಳಿಗೆ ಸ್ವೆಟರ್  ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ  ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ನಟ ಕೋಮಲ್ ಮೇಲೆ  ಗಂಭೀರ ಆರೋಪ ಕೇಳಿ ಬಂದಿದೆ.  ದಲಿತ ಸಂಘರ್ಷ ಸಮಿತಿ ರಘು ಗಂಭೀರ ಆರೋಪ ಮಾಡಿದ್ದಾರೆ.

ಕೋಮಲ್ ಮಸ್ತ್ ಕಮಾಲ್.. ಸ್ವೆಟರ್ ಹಗರಣ ಒಂದೆರಡು ರೂಪಾಯಿದ್ದಲ್ಲ!

ಆದರೆ ಇದಕ್ಕೆ ತಿರುಗೇಟು ನೀಡಿರುವ ನವರಸ ನಾಯಕ ಜಗ್ಗೇಶ್ ಟ್ವಿಟರ್ ನಲ್ಲಿ ಅಬ್ಬರಿಸಿದ್ದಾರೆ. ಮಾನನಷ್ಟ ಮೊಕದ್ದಮೆಯ ಎಚ್ಚರಿಕೆಯನ್ನು ನೀಡಿದ್ದಾರೆ. ಅಷ್ಟಕ್ಕೂ ಸ್ವೆಟರ್ ಪ್ರಕರಣದಲ್ಲಿ ಕೋಮಲ್ ಕುಮಾರ್  ಹೆಸರು ಬರಲು ಕಾರಣವೇನು? ನಾಯಕ ನಟ ದೋಖಾ ಮಾಡಿದ್ರಾ? ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮವಾಗಿದೆಯಾ? ಸ್ವೆಟರ್ ಹಗರಣದ ಮುಂದುವರಿದ ಭಾಗ ಇಲ್ಲಿದೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ