ಹೊಸ ವರ್ಷ ಆಚರಣೆ ಪ್ರಿಯರು, ಬೆಂಗಳೂರಿಗರು ಈ ಸುದ್ದಿಯನ್ನು ಓದಲೇಬೇಕು. ಹೊಸ ವರ್ಷದ ಸಂಭ್ರಮಕ್ಕೆ ತೆರಳುವವರು ಯಾವ ರೀತಿ ಎಚ್ಚರಿಕೆ ತೆಗೆದುಕೊಳ್ಳಬೇಕು. ಪೊಲೀಸರು ಏನೆಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದಾರೆ ಇಲ್ಲಿದೆ ಫುಲ್ ಡಿಟೇಲ್ಸ್..
ಅದು 2018 ರ ಹೊಸ ವರ್ಷಾಚರಣೆ ಸಂಭ್ರಮ. ಆ ದಿನ ಬೆಂಗಳೂರಿನಲ್ಲಿ ನಡೆದ ಘಟನೆ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಅಂದು ಏನಾಗಿತ್ತು?
ಬೆಂಗಳೂರು(ಡಿ.31) ಹೊಸ ವರ್ಷ ಆಚರಣೆ ಪ್ರಿಯರು, ಬೆಂಗಳೂರಿಗರು ಈ ಸುದ್ದಿಯನ್ನು ಓದಲೇಬೇಕು. ಹೊಸ ವರ್ಷದ ಸಂಭ್ರಮಕ್ಕೆ ತೆರಳುವವರು ಯಾವ ರೀತಿ ಎಚ್ಚರಿಕೆ ತೆಗೆದುಕೊಳ್ಳಬೇಕು. ಪೊಲೀಸರು ಏನೆಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದಾರೆ ಇಲ್ಲಿದೆ ಫುಲ್ ಡಿಟೇಲ್ಸ್..
ಅದು 2018 ರ ಹೊಸ ವರ್ಷಾಚರಣೆ ಸಂಭ್ರಮ. ಆ ದಿನ ಬೆಂಗಳೂರಿನಲ್ಲಿ ನಡೆದ ಘಟನೆ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಅಂದು ಏನಾಗಿತ್ತು?