ಸುವರ್ಣ ನ್ಯೂಸ್ ಸಿಬ್ಬಂದಿ ಮೇಲೆ ಅಟ್ಯಾಕ್,  ಆಟಾಟೋಪಕ್ಕೆಲ್ಲ ಜಗ್ಗುವ ಮಾತೇ ಇಲ್ಲ!

ಸುವರ್ಣ ನ್ಯೂಸ್ ಸಿಬ್ಬಂದಿ ಮೇಲೆ ಅಟ್ಯಾಕ್, ಆಟಾಟೋಪಕ್ಕೆಲ್ಲ ಜಗ್ಗುವ ಮಾತೇ ಇಲ್ಲ!

Published : Aug 12, 2020, 06:28 PM ISTUpdated : Aug 12, 2020, 06:47 PM IST

ಬೆಂಗಳೂರಿನಲ್ಲಿ ಪುಂಡರ ಗಲಭೆ/ ಬೆಚ್ಚಿ ಬೀಳಿಸಿದ ಸಿಸಿಟಿವಿ ದೃಶ್ಯಾವಳಿ/  ಸುವರ್ಣ ನ್ಯೂಸ್ ಸಿಬ್ಬಂದಿ ಮೇಲೆ ಹಲ್ಲೆ/ ಕಾರಣವಿಲ್ಲದೆ ಎಗರಿದ ದುಷ್ಕರ್ಮಿಗಳು

ಬೆಂಗಳೂರು (ಆ. 12) ಡಿಜೆ ಹಳ್ಳಿ, ಕೆಜಿ ಹಳ್ಳಿ ಧಗ ಧಗ ಉರಿದಿದೆ.  ಈ ಸುದ್ದಿ ಗೊತ್ತಾದ ತಕ್ಷಣ ಅಲ್ಲಿಗೆ ಮೊದಲು ತೆರಳಿದ್ದು ಸುವರ್ಣ ನ್ಯೂಸ್.

ನವೀನ್ ಬಿಜೆಪಿ ಕಡೆಯವನು ಎಂದ ಡಿಕೆಶಿಗೆ ಸಿಟಿ ರವಿ ಕ್ಲಾಸ್

ಸುವರ್ಣ ನ್ಯೂಸ್ ಲೋಗೋ ಮತ್ತು ವಾಹನ ಕಂಡ ಪುಂಡರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಕ್ಯಾಮರಾ ಪುಡಿ ಪುಡಿ ಮಾಡಿದ್ದು ವಾಹನ ಜಖಂಗೊಳಿಸಿದ್ದಾರೆ.  ಹಾಗಾದರೆ ಮಂಗಳವಾರ ರಾತ್ರಿ ನಡೆದಿದ್ದು ಏನು?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?