FIR: ತಮಿಳುನಾಡಿನಲ್ಲಿ ಮಿಸ್ಸಿಂಗ್, ಬೆಂಗಳೂರಿನಲ್ಲಿ ಡೆಡ್​​ ಬಾಡಿ! ಅವಳನ್ನ ಪ್ರೀತಿಸಿದಕ್ಕೇ ಅವನನ್ನ ಕೊಂದುಬಿಟ್ಟರಾ?

FIR: ತಮಿಳುನಾಡಿನಲ್ಲಿ ಮಿಸ್ಸಿಂಗ್, ಬೆಂಗಳೂರಿನಲ್ಲಿ ಡೆಡ್​​ ಬಾಡಿ! ಅವಳನ್ನ ಪ್ರೀತಿಸಿದಕ್ಕೇ ಅವನನ್ನ ಕೊಂದುಬಿಟ್ಟರಾ?

Published : Mar 18, 2025, 08:00 PM ISTUpdated : Mar 18, 2025, 08:47 PM IST

ತಮಿಳುನಾಡಿನಿಂದ ಬಂದ ಕೂಲಿ ಕಾರ್ಮಿಕನ ಮೃತದೇಹ ಬೆಂಗಳೂರಿನ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಪೊಲೀಸರಿಗೆ ಆತನ ಜೇಬಿನಲ್ಲಿದ್ದ ಬಸ್ ಟಿಕೆಟ್ ಕೊಲೆ ರಹಸ್ಯವನ್ನು ಬೇಧಿಸಲು ಸಹಾಯ ಮಾಡಿತು.

ಬೆಂಗಳೂರು (ಮಾ.18): ಆತ ಕೂಲಿ ಕಾರ್ಮಿಕ.ತಮಿಳುನಾಡಿನಿಂದ ಬಂದು ಬೆಂಗಳೂರಿನಲ್ಲಿ ಜೀವನ ಕಟ್ಟಿಕೊಂಡಿದ್ದ. ಗ್ರಾನೈಟ್​​ ಕಾರ್ಖಾನೆಯಲ್ಲಿ ಪಾಲಿಷ್​​ ಹಾಕೋ ಕೆಲಸ ಮಾಡಿ ಅಷ್ಟೋ ಇಷ್ಟೋ ಸಂಪಾದಿಸುತ್ತಿದ್ದ.

ಆದರೆ,  ಆವತ್ತೊಂದು ದಿನ ಅವನ ಮೃತದೇಹ ರೈಲ್ವೇ ಹಳಿ ಮೇಲೆ ಬಿದ್ದಿತ್ತು. ಅವನ ದೇಹ ಎರಡು ತುಂಡಾಗಿತ್ತು. ಇನ್ನೂ ಇದೇ ಕೇಸ್‌ನ ತನಿಖೆ ನಡೆಸಿದ ಪೊಲೀಸರಿಗೆ ಆತನ ಮೈಮೇಲಿದ್ದ ಮಚ್ಚಿನೇಟುಗಳು ಕೊಲೆ ಅನ್ನಿಸುವಂತೆ ಮಾಡಿತ್ತು.

'ನಿನ್ನ ತಲೆಯಲ್ಲಿ ಕೂದಲು ಇಲ್ಲ' ಅಂತಾ ಪತಿಗೆ ಟಾರ್ಚರ್, ರೀಲ್ಸ್ ರಾಣಿ ಪತ್ನಿಯ ಶೋಕಿಗೆ ಗಂಡ ಬಲಿ!

ತಡಮಾಡದೇ ಪೊಲೀಸರು ತನಿಖೆಗೆ ಇಳಿದರು. ಆದರೆ,  ಅವರ ಇನ್ವೆಸ್ಟಿಗೇಷನ್‌ಗೆ ಮೊದಲ ಲೀಡ್​ ಕೊಟ್ಟಿದ್ದೇ ಆ ಕಾರ್ಮಿಕನ ಜೇಬಿನಲ್ಲಿದ್ದ ಬಸ್​​ ಟಿಕೆಟ್​​.  ತಾನಾಯ್ತು ಅವನ ಪಾಡಾಯ್ತು ಅಂತಿದ್ದ ಆ ಅಮಾಯಕ ಹುಡುಗನನ್ನ ಕೊಂದಿದ್ಯಾರು..?
 

 

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more