ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ!

ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ!

Published : Jan 12, 2020, 01:34 PM ISTUpdated : Jan 12, 2020, 05:10 PM IST

ಕರ್ನಾಟಕದಲ್ಲಿ ಭಯೋತ್ಪಾದಕ ಜಾಲ ಹಬ್ಬಿಕೊಳ್ಳುತ್ತಿದ್ದು, ಬಂಧಿತ ಶಂಕಿತ ಉಗ್ರನೊಬ್ಬ ಸ್ಫೋಟಕ ಸತ್ಯ ಬಾಯ್ಬಿಟ್ಟಿದ್ದಾನೆ. ದಕ್ಷಿಣ ಭಾರತದಲ್ಲಿ ಉಗ್ರ ಜಾಲ  ವಿಸ್ತರಣೆಗೆ ಯತ್ನಿಸುತ್ತಿರುವ ಬಗ್ಗೆಯೂ ಮಾಹಿತಿಬ ನೀಡಿದ್ದಾನೆ. ಈ ವಿಚಾರ ಕೇಳಿ ಜಿಹಾದಿಗಳನ್ನ ಬಂಧಿಸಿದ ತಮಿಳುನಾಡು ಪೊಲೀಸರಿಗೇ ಶಾಕ್ ಆಗಿದೆ. 

ಬೆಂಗಳೂರು[ಜ.12]: ಕರ್ನಾಟಕದಲ್ಲಿ ಭಯೋತ್ಪಾದಕ ಜಾಲ ಹಬ್ಬಿಕೊಳ್ಳುತ್ತಿದ್ದು, ಬಂಧಿತ ಶಂಕಿತ ಉಗ್ರನೊಬ್ಬ ಸ್ಫೋಟಕ ಸತ್ಯ ಬಾಯ್ಬಿಟ್ಟಿದ್ದಾನೆ. ದಕ್ಷಿಣ ಭಾರತದಲ್ಲಿ ಉಗ್ರ ಜಾಲ  ವಿಸ್ತರಣೆಗೆ ಯತ್ನಿಸುತ್ತಿರುವ ಬಗ್ಗೆಯೂ ಮಾಹಿತಿಬ ನೀಡಿದ್ದಾನೆ. ಈ ವಿಚಾರ ಕೇಳಿ ಜಿಹಾದಿಗಳನ್ನ ಬಂಧಿಸಿದ ತಮಿಳುನಾಡು ಪೊಲೀಸರಿಗೇ ಶಾಕ್ ಆಗಿದೆ. 

ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಗ್ಯಾಂಗ್‌ಸ್ಟರ್‌ ಪರಾರಿ: ಮಂಗಳೂರಲ್ಲಿ ಹೈಅಲರ್ಟ್‌

ಕೇರಳದ ಕಣ್ಣೂರಿನ ಕಾಡಿನಲ್ಲಿ ಜಿಹಾದಿಗಳಿಗೆ ಟ್ರೈನಿಂಗ್ ನೀಡಿದ್ದು, RSS ನಾಯಕರ ಹತ್ಯೆಗೆ ತರಬೇತಿಯನ್ನೂ ನೀಡಲಾಗಿತ್ತು. ತಂಡವು ಗೊಂಬೆಗಳನ್ನು ಸಾಲಾಗಿ ನಿಲ್ಲಿಸಿ ಫೈರಿಂಗ್ ಟ್ರೈನಿಂಗ್ ನೀಡಿತ್ತು. ಬೆಂಗಳೂರಿನ ಮೂವರು ಯುವಕರು ಕೂಡಾ ಇಲ್ಲಿ ತರಬೇತಿ ಪಡೆದಿದ್ದು, ಕೇಂದ್ರ ತನಿಖಾ ತಂಡಕ್ಕೆ ಸುಳಿವು ಸಿಕ್ಕಿತ್ತು. ಹೀಗಾಗಿ ಈ ಮೂವರು ಯುವಕರ ಮೇಲೆ  ಕೇಂದ್ರದ ತಂಡಗಳು ನತೀವ್ರ ನಿಗಾ ಇಟ್ಟಿದ್ದವು. 

ಜನವರಿ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ವಿಕ್ ಮಾಡಿ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!