Raichur Murder: ಗೆಳೆಯನ ಲವರ್‌ಗಾಗಿ ಸ್ವಂತ ತಾತನನ್ನೇ ಹತ್ಯೆಗೈದ ಮೊಮ್ಮಗ..!

Raichur Murder: ಗೆಳೆಯನ ಲವರ್‌ಗಾಗಿ ಸ್ವಂತ ತಾತನನ್ನೇ ಹತ್ಯೆಗೈದ ಮೊಮ್ಮಗ..!

Published : Dec 01, 2021, 02:25 PM ISTUpdated : Dec 01, 2021, 03:03 PM IST

*  ನ.21 ರಂದು ನಡೆದಿದ್ದ ಬರ್ಬರ ಕೊಲೆ
*  ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದಿದ್ದ ರಾಯಚೂರು
*  ಕೊಲೆಯಾದ ಕೇವಲ 40 ಗಂಟೆಗಳಲ್ಲೇ ಆರೋಪಿಗಳನ್ನ ಬಂಧಿಸಿದ ಪೊಲೀಸರು  
 

ರಾಯಚೂರು(ಡಿ.01): ಹಣ ಅಂದ್ರೆ ಹೆಣ ಕೂಡ ಬಾಯಿಬಡುತ್ತೆ ಅನ್ನೋದು ಸುಳ್ಳಳ್ಳ. ಸಂಬಂಧ, ಸ್ನೇಹ ಯಾವುದು ಕಾಸಿನ ಮುಂದೆ ಲೆಕ್ಕಕ್ಕೆ ಬರೋದಿಲ್ಲ. ಅದರಲ್ಲೂ ಟೀನ್‌ಏಜ್‌ ಹುಡುಗರಿಗೆ ದುಡ್ಡಿನ ರುಚಿ ಚಿಕ್ಕರೆ ದೇವರೇ ಗತಿ. ಅದೇ ಸ್ನೇಹಿತ ಗರ್ಲ್‌ಫ್ರೆಂಡ್‌ಗೆ ಮೊಬೈಲ್‌ ಕೊಡಿಸೋಕೆ ಆ ಪಾಪಿ ಮಾಡಿದ ಘನಂದಾರಿ ಕೆಲಸವನ್ನ ತೋರಿಸ್ತೀವಿ ಇವತ್ತಿನ ಎಫ್‌ಐಆರ್‌ನಲ್ಲಿ. 

Madhagaja Release Date: ಡಿ.3 ರಂದು ಶ್ರೀಮುರಳಿ ನಟನೆಯ 'ಮದಗಜ' ಬಿಡುಗಡೆ

ನ.21 ರಂದು ಮಧ್ಯಾಹ್ನ ಇಡೀ ರಾಯಚೂರು ನಗರ ನುಡುಗಿ ಹೋಗಿತ್ತು. ನಗರದ ಎಟಿಎಂ ಸರ್ಕಲ್‌ ಬಳಿ ನಿಜಲಿಂಗಪ್ಪ ಕಾಲೋನಿಯ ಮನೆಯಯೊಂದರಲ್ಲಿ ವೃದ್ಧ ವ್ಯಕ್ತಿಯೊಬ್ಬರ ಬರ್ಬರ ಹತ್ಯೆಯಾಗಿತ್ತು. ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧನ ಕತ್ತನ್ನು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದರು. ಪಂಪಾಪತಿ(77) ಎಂಬುವರನ್ನೇ  ದುಷ್ಕರ್ಮಿಗಳು ಕೊಲೆಗೈದಿದ್ದರು. ಕೊಲೆಯಾದ ಕೇವಲ 40 ಗಂಟೆಗಳಲ್ಲೇ ಆರೋಪಿಗಳನ್ನ ರಾಯಚೂರು ನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪಂಪಾಪತಿ ಅವರನ್ನ ದುಷ್ಕರ್ಮಿಗಳು ಕೊಲೆ ಮಾಡಿದ್ದೇಕೆ? ಎಂಬುದರ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more