ಹಣ ಡ್ರಾ ಮಾಡುವಾಗ ಎಚ್ಚರ...ಎಚ್ಚರ !: ಮಹಿಳೆ ಬಳಿ ಇದ್ದ 1 ಲಕ್ಷ ಲೂಟಿ, ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಹಣ ಡ್ರಾ ಮಾಡುವಾಗ ಎಚ್ಚರ...ಎಚ್ಚರ !: ಮಹಿಳೆ ಬಳಿ ಇದ್ದ 1 ಲಕ್ಷ ಲೂಟಿ, ಕೃತ್ಯ ಸಿಸಿಟಿವಿಯಲ್ಲಿ ಸೆರೆ

Published : Jul 02, 2023, 04:02 PM ISTUpdated : Jul 02, 2023, 04:04 PM IST

ಬ್ಯಾಂಕ್ ಬಳಿ ಹಣ ಡ್ರಾ ಮಾಡುವ ಮುನ್ನ ಎಚ್ಚರ
ಅಕ್ಕ- ಪಕ್ಕ ನೋಡಿಕೊಂಡು ಹಣ ಡ್ರಾ ಮಾಡಿ!
ಎಸ್‌ಬಿಐ ಬ್ಯಾಂಕ್‌ನಿಂದ ಡ್ರಾ ಮಾಡಿದ ಹಣ ಲೂಟಿ

ರಾಯಚೂರು: ಇನ್ಮುಂದೆ ಬ್ಯಾಂಕ್‌ ಅಥವಾ ಎಟಿಎಂನಲ್ಲಿ ಹಣವನ್ನು ಡ್ರಾ ಮಾಡುವಾಗ ಸ್ವಲ್ಪ ಎಚ್ಚರಿಕೆಯನ್ನು ವಹಿಸುವುದು ಒಳ್ಳೆಯದು. ಯಾಕೆಂದರೆ ನಿಮ್ಮ ಬಳಿ ಇರುವ ಹಣವನ್ನು ಕಿತ್ತುಕೊಂಡು ಹೋಗಲು ಖದೀಮರು ಹೊಂಚು ಹಾಕಿ ಕೂತಿರುತ್ತಾರೆ. ಹೌದು, ರಾಯಚೂರಿನಲ್ಲಿ ಮಹಿಳೆಯೊಬ್ಬರು ಬ್ಯಾಂಕ್‌ನಿಂದ ಹಣವನ್ನು ತೆಗೆದುಕೊಂಡು ಬರುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಕಳ್ಳರು ಹಣವನ್ನು ಕಿತ್ತುಕೊಂಡು ಎಸ್ಕೇಪ್‌ ಆಗಿದ್ದಾರೆ. ಮಹಿಳೆ ಸುಮಾರು ಒಂದು ಲಕ್ಷ ರೂಪಾಯಿ ಹಣ ಬಿಡಿಸಿದ್ದರು ಎನ್ನಲಾಗ್ತಿದೆ. ಖದೀಮರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಇದನ್ನೂ ವೀಕ್ಷಿಸಿ: ವಿಜಯನಗರದಲ್ಲೊಂದು ಅಪರೂಪದ ಘಟನೆ: ಕರುವಿನೊಂದಿಗೆ ಶ್ವಾನಕ್ಕೂ ಹಾಲುಣಿಸುವ ಹಸು..!

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more