ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್‌ ಗ್ರಾಹಕರೇ ಹುಷಾರ್..!

ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್‌ ಗ್ರಾಹಕರೇ ಹುಷಾರ್..!

Published : Aug 18, 2022, 01:17 PM ISTUpdated : Aug 18, 2022, 01:26 PM IST

ಬ್ಯಾಂಕ್‌ನಿಂದ ಹಣ ಡ್ರಾ ಮಾಡುವವರಿಗಾಗಿಯೇ ಹೊಂಚು ಹಾಕುವ ಖದೀಮರು 

ವಿಜಯಪುರ(ಆ.18): ನೆತ್ತರ ಹೊಳೆ ಹರಿದಿದ್ದ ಭೀಮಾತೀರಕ್ಕೆ ಈಗ ಹೊಸ ಗ್ಯಾಂಗ್‌ ಎಂಟ್ರಿ ಕೊಟ್ಟಿದೆ. ದ್ವೇಷ, ರಕ್ತದ ದಾಹ ಖತರ್ನಾಕ್‌ಗಳ ಗುರಿ ಅಲ್ಲವೇ ಅಲ್ಲ. ಹೌದು, ಕಾರಿನಲ್ಲಿ ಓಡಾಡೋರು, ಬ್ಯಾಂಕಿಗೆ ಹೋಗುವರರೇ ಇವರ ಟಾರ್ಗೆಟ್‌. ನಟ್ಟ ನಡುರೋಡಲ್ಲಿ ಎಲ್ಲರೆದುರೇ ಹಣ ಎಗರಿಸುತ್ತಾರೆ ಈ ಪುಂಡರು. ಬ್ಯಾಂಕ್‌ನಿಂದ ಹಣ ಡ್ರಾ ಮಾಡುವವರಿಗಾಗಿಯೇ ಈ ಖದೀಮರು ಹೊಂಚು ಹಾಕುತ್ತಾರೆ. ಹಣ ಡ್ರಾ ಮಾಡಿಕೊಂಡು ಕಾರಿನಲ್ಲಿ ಹೋಗುವವರನ್ನೇ ಫಾಲೋ ಮಾಡಿ, ಕಾರಿನ ಆಯಿಲ್‌ ಸೋರುತ್ತಿದೆ ಅಂತ ಹೇಳುತ್ತಾರೆ. ಮಾಲೀಕ ಆಯಿಲ್‌ ಚೆಕ್‌ ಮಾಡೋಕೆ ಕಾರಿನಿಂದ ಕೆಳಗೆ ಇಳಿದರೆ ಸಾಕು ಕಾರಿನಲ್ಲಿದ್ದ ಹಣ ಕಿತ್ತು ಪರಾರಿಯಾಗುತ್ತಾರೆ. 

ಕ್ಲಬ್‌ಹೌಸ್‌ನಲ್ಲಿ ಪಾಕ್‌ ಪ್ರೇಮ: ಪ್ರಕರಣ ದಾಖಲಿಸಿ ಕಿಡಿಗೇಡಿಗಳ ಬೇಟೆಗೆ ಮುಂದಾದ ಪೊಲೀಸರು

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more